ಹಿರಿಯ ಪೌರಕಾರ್ಮಿಕರಿಗೆ ಸನ್ಮಾನ
Honoring senior civil servants
ರಾಯಬಾಗ 30 ; ಗಣರಾಜ್ಯೋತ್ಸವದ ನಿಮಿತ್ಯವಾಗಿ ರಾಯಬಾಗ ಸೋಶಿಯಲ್ ಕ್ಲಬ್ ಮತ್ತು ಕ್ರೀಡಾ ಕೇಂದ್ರ ವತಿಯಿಂದ ಧ್ವಜಾರೋಹನ ನೆರವೇರಿಸಿ ಹಿರಿಯ ಪೌರಕಾರ್ಮಿಕರನ್ನು ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ. ಸಂಘದ ಕಾರ್ಯದರ್ಶಿಗಳಾದ ಪ್ರಭಾಕರ್ ಪುರಾಣಿಕ ಅವರು ಎಲ್ಲ ಪೌರಕಾರ್ಮಿಕರಿಗೆ ಸನ್ಮಾನಿಸಿದರು. ನ್ಯಾಯವಾದಿಗಳಾದ ಆರ್ ಬಿ ಮಾಳಿ ,ವೀರೇಶ್ ಖವಾಟಕೊಪ್ಪ , ವಿಶ್ವಚೇತನ ಶಾಲೆಯ ಮುಖ್ಯೋಪಾಧ್ಯಾಯರಾದ ವಿದ್ಯಾ ನಾಯಕ , ಹಾಗೂ ಸಂಘದ ನಿರ್ದೇಶಕರಾದ ಹನುಮಂತ ಸಾನೆ , ಸಂದೇಶ ಶೆಟ್ಟಿ , ಇನ್ನುಳಿದ ಸದಸ್ಯರು ಉಪಸ್ಥಿತರಿದ್ದರು.
ಬೆಳಗಾವಿಯ ಜಿಮಖಾನಾ ಕ್ಲಬ್ನಲ್ಲಿ ಗುಂಡಿನ ದಾಳಿ; ವ್ಯಕ್ತಿ ಅದೃಷ್ಟವಶಾತ್ ಪಾರು
ವಾರಾಣಸಿಯ 27 ವರ್ಷದ ಯುವಕನಿಗೆ ಕೋವಿಡ್-19 ದೃಢ; ಬಿಎಚ್ಯು ಆಸ್ಪತ್ರೆಗೆ ದಾಖಲಾತಿ
ಕ್ಷುಲ್ಲಕ ಕಾರಣಕ್ಕೆ ಪಿಕಾಸಿಯಿಂದ ವ್ಯಕ್ತಿಯ ಹತ್ಯೆ : ಖಾನಾಪೂರ ತಾಲೂಕಿನಲ್ಲಿ ಘಟನೆ
ಟ್ರಂಪ್ ನೌಕಾ ದಿಗ್ಬಂಧನ ಕ್ರಮ ಘೋಷಣೆ; ಇರಾನ್ ಮೇಲೆ ಅಮೆರಿಕದ ಮೂರನೇ ರಾತ್ರಿ ದಾಳಿ
ಹೆಚ್ಚಿನ ಬಡ್ಡಿ ಆಮಿಷ, 25.79 ಕೋಟಿ ವಂಚನೆ: ಮುಖ್ಯ ಆರೋಪಿ ಬಂಧನ: ನೊಂದವರು ಮಾಳಮಾರುತಿ ಠಾಣೆಗೆ ಸಂಪರ್ಕಿಸಿ
ಶ್ರೀಮುರಳಿ ಅಭಿನಯದ ‘ಪರಾಕ್’ ಟೀಸರ್ ಬಿಡುಗಡೆ; ಭರ್ಜರಿ ಆ್ಯಕ್ಷನ್ ಮತ್ತು ತೀವ್ರ ಕಥಾಹಂದರದ ಸುಳಿವು 