ಹುಗಲೂರು : ಫಲಾನುಭವಿಗಳಿಗೆ ಶಾಸಕರಿಂದ ಹಕ್ಕು ಪತ್ರ ವಿತರಣೆ
Hoogalur: Distribution of claim papers by legislators to beneficiaries
ಹೂವಿನಹಡಗಲಿ 07: ತಾಲ್ಲೂಕಿನ ಹುಗಲೂರು ಗ್ರಾಮದಲ್ಲಿ ದಿಽ ಹೆಚ್.ಎಸ್. ವೀರ್ಪಜ್ಜ ಬಡಾವಣೆ ಹೊಸ ಪ್ಲಾಟ್ ನಿವಾಸಿಗಳಿಗೆ ಸೋಮವಾರ. ಶಾಸಕ ಕೃಷ್ಣನಾಯಕ್ ಅವರು ಮನೆಗಳ ಹಕ್ಕು ಪತ್ರ ವಿತರಣೆ ಮಾಡಿದರು.ಬಹುದಿನಗಳಿಂದ ಫಲಾನುಭವಿಗಳಿಗೆ ಹಕ್ಕು ಪತ್ರ ವಿತರಣೆ ಮಾಡಿರಲಿಲ್ಲ ಇದೀಗ ಶಾಸಕ ಕೃಷನಾಯಕ ಹಕ್ಕು ಪತ್ರ ನೀಡಿದರು.ಈ ಸಂದರ್ಭದಲ್ಲಿ ಮಾಜಿ ಶಾಸಕ ನಂದಿಹಳ್ಳಿ ಹಾಲಪ್ಪ ಅವರು, ವಾರದ ಗೌಸ್ ಮೋಹಿದ್ದೀನ್. ಜಿ.ಸಂತೋಷ್, ವೀರಸಿಂಗ್ ರಾಠೋಡ್.ತಹಶೀಲ್ದಾರ ಸಂತೋಷ ಕುಮಾರ ಇದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 