ಆಟೋ ಬೈಕ್ ನಡುವೆ ಭೀಕರ ರಸ್ತೆ ಅಪಘಾತ ಓವರ ಸ್ಥಳದಲ್ಲಿ ಸಾವು ಓವರನಿಗೆ ಗಂಭೀರ ಗಾಯ
ಲೋಕದರ್ಶನ ವರದಿ
Horrific road accident between an auto and a bike; one person died on the spot, and another sustaine
ಗದಗ ಜಿಲ್ಲೆಯ ಲಕ್ಷ್ಮೇಶ್ವರ ಪಟ್ಟಣದಿಂದ ಶಿಗ್ಲಿ ಮಾರ್ಗಕ್ಕೆ ಸಂಪರ್ಕಿಸುವ ರಸ್ತೆಯಲ್ಲಿ ಆಟೋ ಮತ್ತು ಬೈಕ್ ನಡುವೆ ಬೀಕರ ರಸ್ತೆ ಅಪಘಾತ ಸಂಭವಿಸಿದೆ ಅಪಘಾತದಲ್ಲಿ ಒಬ್ಬ ಸವಾರ ಸ್ಥಳದಲ್ಲಿಯೇ ಮೃತಪಟ್ಟಿದ್ದು ಇನ್ನೊಬ್ಬರಿಗೆ ಗಂಭೀರ ಸ್ವರೂಪದಲ್ಲಿ ಗಾಯಗೊಂಡ ಘಟನೆ ನಡೆದಿದೆ ಗಾಯ ಗೊಂಡನವನ್ನು ಲಕ್ಷ್ಮೇಶ್ವರ ಪಟ್ಟಣದ ಆರೋಗ್ಯ ಸಮುದಾಯ ಕೇಂದ್ರಕ್ಕೆ ಚಿಕಿತ್ಸೆಗೆಂದು ಕರೆತರಲಾಗಿದೆ ಎಂದು ಬಂದಿದೆ ಲಕ್ಷ್ಮೇಶ್ವರ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ ಅಪಘಾತದ ಹೇಗೆ ಸಂಭವಿಸಿತು ಎಂಬುದರ ಬಗ್ಗೆ ಸ್ಪಷ್ಟವಾದ ಮಾಹಿತಿ ತಿಳಿದು ಬಂದಿಲ್ಲ.