ರೈತ ಮೋರ್ಚಾ ಕಾರ್ಯದರ್ಶಿಯಾಗಿ ಹೊಸಮನಿ ಆಯ್ಕೆ
Hosamani elected as Raitha Morcha Secretary
ನೇಸರಗಿ 26: ಇಲ್ಲಿಗೆ ಸಮೀಪದ ಮತ್ತಿಕೊಪ್ಪ ಗ್ರಾಮದ ಪಿ ಕೆ ಪಿ ಎಸ್ ಉಪಾಧ್ಯಕ್ಷರು, ಬಿಜೆಪಿ ನಾಯಕರಾದ ಅಡಿವಪ್ಪ ಹೊಸಮನಿ ಇವರನ್ನು ಕಿತ್ತೂರು ಮಂಡಲ ಬಿಜೆಪಿ ರೈತ ಮೋರ್ಚಾ ಕಾರ್ಯದರ್ಶಿಯನ್ನಾಗಿ ನೇಮಿಸಲಾಗಿದೆ.
ಮಾಜಿ ಶಾಸಕರು, ಬಿಡಿಸಿಸಿ ಬ್ಯಾಂಕ ನಿರ್ದೇಶಕರಾದ ಮಹಾಂತೇಶ ದೊಡ್ಡಗೌಡರ ಹಾಗೂ ಬಿಜೆಪಿ ಜಿಲ್ಲಾ ಅಧ್ಯಕ್ಷ ಸುಭಾಷ ಪಾಟೀಲ, ಹಾಗೂ ಪಕ್ಷದ ವರಿಷ್ಟರ ಸೂಚನೆಯ ಮೇರೆಗೆ ಅಡಿವಪ್ಪ ಹೊಸಮನಿ ಅವರನ್ನು ಕಿತ್ತೂರು ಬಿಜೆಪಿ ಮಂಡಲದ ರೈತ ಮೋರ್ಚಾ ಕಾರ್ಯದರ್ಶಿಯಾಗಿ ಆಯ್ಕೆ ಮಾಡಲಾಗಿದೆ ಎಂದು ಕಿತ್ತೂರು ಮಂಡಲ ಬಿಜೆಪಿ ಅಧ್ಯಕ್ಷರಾದ ಶ್ರೀಕರ ಕುಲಕರ್ಣಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ 