ಬಳ್ಳಾರಿ

ಶಾಲಾ ಮಕ್ಕಳಿಗೆ ಬಿಸಿಯೂಟ

ಶಾಲಾ ಮಕ್ಕಳಿಗೆ ಬಿಸಿಯೂಟ

ಸಿರುಗುಪ್ಪ 30: ದೇಶದಾದ್ಯಾಂತ ಸರ್ಕಾರಿ ಹಾಗೂ ಅನುದಾನಿತ ಪೂರ್ವ ಪ್ರಾಥಮಿಕ, ಪ್ರಾಥಮಿಕ ಶಾಲೆಗಳ ಮಕ್ಕಳಿಗೆ ಬಿಸಿ ಊಟ ಒದಗಿಸುವ ಪ್ರಸ್ತುತ ಜಾರಿಯಲ್ಲಿರುವ ಮಧ್ಯಾಹ್ನದ ಬಿಸಿಊಟ ಯೋಜನೆಯನ್ನು ಪ್ರಧಾನಮಂತ್ರಿ ಪೋಷಣ್ ಶಕ್ತಿ ನಿರ್ಮಾಣ ಯೋಜನೆಗೆ ವೀಲೀನಗೊಳಿಸಿ 2021-22ರಿಂದ 2025-26ವರೆಗೆ ಇದು ಜಾರಿ ಯಲ್ಲಿರುವಂತೆ ಕೇಂದ್ರ ಸಚಿವ ಸಂಪುಟ ನವದೆಹಲಿಯಲ್ಲಿ ಬುಧವಾರ ಅನುಮೋದನೆ ನೀಡಿದೆ ಎಂದು ಭಾರತ ಸರ್ಕಾರ ಕ್ಷೇತ್ರ ಪ್ರಚಾರ ನಿರ್ದೇಶನಾಲಯ ವಾರ್ತಾ ಮತ್ತು ಪ್ರಸಾರ ಸಚಿವಾಲಯದ ಜನಾಭಿಪ್ರಾಯ ಮುಖಂಡ ಸಾಕ್ಷರತಾ ಮಿಷನ್ ಪ್ರಾಧಿಕಾರ ಅಕ್ಷರ ದಾಸೋಹ ಬಿಸಿ ಯೂಟ ಯೋಜನೆ ಸಮಿತಿಯ ಸದಸ್ಯ ಎ. ಅಬ್ದುಲ್ ನಬಿ ತಿಳಿಸಿದ್ದಾರೆ. 


ಸುದ್ದಿ ಓದಿ