ಬಿ ನಾಗೇಂದ್ರರವರಿಗೆ ಸಚಿವ ಸ್ಥಾನ ನೀಡಬೇಕಾಗಿ ಎಸ್.ಟಿ.ಸಮುದಾಯ ವತಿಯಿಂದ ಬೃಹತ್ ಆಗ್ರಹ
Huge demand from ST community for giving ministerial berth to B Nagendra
ಲೋಕದರ್ಶನ ವರದಿ
ಬಳ್ಳಾರಿ 12: ಗ್ರಾಮಾಂತರ ಶಾಸಕರಾದ ಶ್ರೀ ಬಿ ನಾಗೇಂದ್ರರವರಿಗೆ ಸಚಿವ ಸ್ಥಾನ ನೀಡಬೇಕಾಗಿ ಎಸ್.ಟಿ.ಸಮುದಾಯ ವತಿಯಿಂದ ಬೃಹತ್ ಆಗ್ರಹವನ್ನು ದಿನಾಂಕ: 12.06.2026 ರಂದು ಬೆಳಿಗ್ಗೆ 11.00 ಗಂಟೆಗೆ ಡಾಽಽ ಪುನಿತ್ ರಾಜ್ ಕುಮಾರ್ ವೃತ್ತದಲ್ಲಿ ನಡೆಸಲಾಯಿತು. ಸದರಿ ಸಂದರ್ಭದಲ್ಲಿ ಪರಿಶಿಷ್ಟ ಪಂಡಗ ವಿಭಾಗದ ರಾಜ್ಯ ಪ್ರಧಾನ ಕಾರ್ಯದರ್ಶಿಯವರಾದ ಲಿಂಗಣ್ಣ ನಾಯಕ ಗುಜ್ಜಲ್, ಹೊಸಪೇಟೆ ತಾಲೂಕು ಅಧ್ಯಕ್ಷರಾದ ತಿಪ್ಪೇಸ್ವಾಮಿ ಮುದ್ದೆ, ರಾಜ್ಯ ಕಾರ್ಯದರ್ಶಿಯವರಾದ ಭಾಸ್ಕರ್.ಜಿ., ಅಸಂಘಟಿತ ಕಾರ್ಮಿಕರ ಜಿಲ್ಲಾಧ್ಯಕ್ಷರಾದ ವೆಂಕಟೇಶಲು, ಸೈಯ್ಯದ್ ಶುಕೂರ್, ಮಂಜುನಾಥ, ಹನುಮೇಶ್ ಯಾದವ್, ಜಿಲ್ಲಾ ಪ್ರಧಾನ ಕಾರ್ಯದರ್ಶಿಯವರಾದ ಯರಿ್ರಸ್ವಾಮಿ, ಜಿಲ್ಲಾ ಉಪಾಧ್ಯಕ್ಷರಾದ ಜಂಗಲಪ್ಪ ಸಣ್ಣಕ್ಕಿ, ತಾಲೂಕು ಉಪಾಧ್ಯಕ್ಷರಾದ ಕಿಚಿಡಿ ಭರತ್ ಇನ್ನಿತರರು ಉಪಸ್ಥಿತರಿದ್ದರು.
ಚುಚ್ಚುಮದ್ದು ನೀಡಿ ಪತಿ ಹತ್ಯೆ ಮಾಡಿದ್ದ ಪತ್ನಿ, ಪ್ರೀಯಕರ: ಸಮಾಧಿಯಿಂದ ಮಾಜಿ ಸೈನಿಕನ ಶವ ಹೊರಕ್ಕೆ, ತನಿಖೆ ಚುರುಕು
ತಿಲಾರಿ ಘಾಟ್ ಅರಣ್ಯದಲ್ಲಿ ಬೆಳಗಾವಿ ಮಹಿಳೆಯ ಹತ್ಯೆ: ಮಹಾ ಪೊಲೀಸರಿಂದ 3 ಬಂಧನ, ಅನಾಥ ಶವ ಪ್ರಕರಣಕ್ಕೆ ರೋಚಕ ತಿರುವು
ಕುಟುಂಬ ಸಮೇತ ಯಲ್ಲಮ್ಮನ ದರ್ಶನ ಪಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಪೊಲೀಸರ ವಾಹನ ಮೇಲೆ ಮುಗುಚಿಬಿದ್ದ ಲಾರಿ: ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರು ಓರ್ವನಿಗೆ ಗಾಯ
ಕನ್ನಡಪರ ನಿರ್ಣಯಕ್ಕೆ ಮುಂದಾದ ಶಾಸಕ ಸೇಠ್ ಗೆ ಎಚ್ಚರಿಕೆ, ಗೊಡ್ಡು ಬೆದರಿಕೆ ಹಾಕಿದ ಝಫಾ ಮುಖಂಡ
ಸಿಸಿಬಿ ಪೊಲೀಸರ ದಾಳಿ: 10.31 ಲಕ್ಷ ಮೌಲ್ಯದ ಹೆರಾಯಿನ್, ವಸ್ತುಗಳ ವಶ ; ಮೂವರ ಬಂಧನ 