ಪ್ರೌಢಶಾಲಾ ಮಕ್ಕಳಿಗಾಗಿ ಹಾಸ್ಯ ಭಾಷಣ ಸ್ಪರ್ಧೆ
Humorous Speech Competition for High School Students
ಲೋಕದರ್ಶನ ವರದಿ
ಬೆಳಗಾವಿ 29 -ನಗರದ ಹಾಸ್ಯಕೂಟ ಮತ್ತು ಸಾಹಿತ್ಯ ಭವನ ವಿಶ್ವಸ್ತ ಮಂಡಳಿಯವರು ಚೆನ್ನಮ್ಮ ವೃತ್ತದ ಬಳಿಯಿರುವ ಕನ್ನಡ ಸಾಹಿತ್ಯ ಭವನದಲ್ಲಿ ಆಗಸ್ಟ್ ದಿ. 8 ಶನಿವಾರದಂದು ಸಾ. 4-30 ಕ್ಕೆ ಪ್ರೌಢಶಾಲಾ ವಿದ್ಯಾರ್ಥಿ, ವಿದ್ಯಾರ್ಥಿನಿಯರಿಗಾಗಿ ಹಾಸ್ಯ ಭಾಷಣ (ಸ್ಟ್ಯಾಂಡ್ ಅಪ್ ಕಾಮಿಡಿ) ಸ್ಫರ್ಧೆಯನ್ನು ಹಮ್ಮಿಕೊಂಡಿದ್ದಾರೆ. ಸ್ಪರ್ಧೆಯಲ್ಲಿ ಪ್ರಥಮ ರೂ. 1000, ದ್ವಿತೀಯ ರೂ. 700 ಮತ್ತು ತೃತೀಯ ರೂ. 300 ಮೂರು ನಗದು ಬಹುಮಾನಗಳಿವೆ ಅಲ್ಲದೇ ಭಾಗವಹಿಸಿದ್ದಾಗಿ ಎಲ್ಲರಿಗೂ ಪ್ರಮಾಣಪತ್ರ ನೀಡಲಾಗುವು..
ಕಾರ‌್ಯಕ್ರಮದ ಪ್ರಾಯೋಜಕತ್ವವನ್ನು ರಂಗಸಂಪದದ ಅಧ್ಯಕ್ಷರಾದ ಡಾ. ಅರವಿಂದ ಕುಲಕರ್ಣಿ ಹಾಗೂ ಕಾವ್ಯಾ ವಾದಿರಾಜ ರಾಯರ ಇವರು ವಹಿಸಿಕೊಂಡಿದ್ದಾರೆ. ಆಸಕ್ತರು ಆಗಸ್ಟ್ 6 ರೊಳಗಾಗಿ ವಾಟ್ಸಾಪ್ ಸಂಖ್ಯೆ 9448093589 ಗೆ ತಮ್ಮ ಹೆಸರು, ಓದುತ್ತಿರುವ ತರಗತಿ ಮತ್ತು ಶಾಲಾ ಹೆಸರು ತಿಳಿಸುವುದರ ಮೂಲಕ ಅಥವಾ ಕರೆ ಮಾಡಿ ಹೆಸರನ್ನು ನೋಂದಾಯಿಸಿಕೊಳ್ಳಬಹುದಾಗಿದೆ ಎಂದು ಗುಂಡೇನಟ್ಟಿ ಮಧುಕರ ತಿಳಿಸಿದ್ದಾರೆ.
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ
ಇಂಗ್ಲೆಂಡ್ನ ಮಹರ್ಷಿ ಶ್ರೀ ವಾಲ್ಮೀಕಿ ಆಶ್ರಮಕ್ಕೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಮನೆ ಮನೆಗಳ ಮೇಲೆ ಕನ್ನಡ ಬಾವುಟ ಅಭಿಯಾನ–2026’: 5 ಸಾವಿರ ಕನ್ನಡ ಧ್ವಜಗಳ ಉಚಿತ ವಿತರಣೆ
ಉತ್ತರ ವಲಯ ಪೊಲೀಸರಿಂದ ರೌಡಿ ನಿಗ್ರಹಕ್ಕೆ ಕಠಿಣ ಕ್ರಮ : 23 ರೌಡಿಗಳ ಗಡಿಪಾರು
6.85 ಕೆ.ಜಿ. ಗಾಂಜಾ ಮಿಶ್ರಿತ ಚಾಕಲೇಟ್ ಪ್ಯಾಕೆಟ್ಗಳ ವಶ: ಓರ್ವ ಆರೋಪಿ ಬಂಧನ
ಕಳೆದುಹೋಗಿದ್ದ 57 ಮೊಬೈಲ್ ಸಿಇಐಆರ್ ಪೋರ್ಟಲ್ ಮೂಲಕ ಪತ್ತೆ: ವಾರಸುದಾರರಿಗೆ ವಾಪಸ್ 