ಅಂಫಾನ್ ಚಂಡಮಾರುತ: ಮೃತರ ಸಂಖ್ಯೆ 20ಕ್ಕೆ ಏರಿಕೆ
ನವದೆಹಲಿ/ಕೋಲ್ಕತಾ, ಮೇ 21,ಪಶ್ಚಿಮ ಬಂಗಾಳದಲ್ಲಿ ಸಂಭವಿಸಿದ ಅಂಫಾನ್ ಚಂಡಮಾರುತ ಸಂಬಂಧಿ ಅವಘಡಗಳಲ್ಲಿ ರಾಜ್ಯದ ವಿವಿಧ ಭಾಗಗಳಿಂದ ಇನ್ನೂ ಎಂಟು ಮಂದಿ ಸಾವನ್ನಪ್ಪಿದ ಪರಿಣಾಮ ಮೃತರ ಸಂಖ್ಯೆ 20 ಕ್ಕೆ ಏರಿದೆ. ಮೂಲಗಳ ಪ್ರಕಾರ, ಐದು ಸಾವುಗಳು ಕೋಲ್ಕತ್ತಾದಲ್ಲಿ ಹಾಗೂ ಇನ್ನೂ ಮೂರು ಸಾವುಗಳು ಇತರ ಜಿಲ್ಲೆಗಳಲ್ಲಿ ಸಂಭವಿಸಿದೆ. ಗರಿಷ್ಠ ಗಾಳಿಯ ವೇಗ 165 ಕಿ.ಮೀ ಮತ್ತು ಧಾರಾಕಾರ ಮಳೆಯೊಂದಿಗೆ, ಚಂಡಮಾರುತವು ಸುಂದರಬನ್ ಪ್ರದೇಶ ಮತ್ತು ದಕ್ಷಿಣ ಬಂಗಾಳದ ಆರು ಜಿಲ್ಲೆಗಳು ತತ್ತರಿಸಿವೆ. ಒಡಿಶಾದಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಆದರೆ ಪಶ್ಚಿಮ ಬಂಗಾಳದಲ್ಲಿ ಆತಂಕ ಸೃಷ್ಟಿಸಿದ್ದು, ಸಂತ್ರಸ್ತರ ಸ್ಥಳಾಂತರ ಕಾರ್ಯ ಭರದಿಂದ ಸಾಗಿದೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 