ಶಾಸ್ತ್ರಿ ಅವರ 'A Life of Truth in Politics' ಪುಸ್ತಕ ಓದುತ್ತಿದ್ದೇನೆ: ಕುಮಾರಸ್ವಾಮಿ
ಬೆಂಗಳೂರು, ಏ.23 (ಯುಎನ್ಐ) ಎಲ್ಲಾ ಪುಸ್ತಕ ಪ್ರೇಮಿಗಳಿಗೆ ವಿಶ್ವ ಪುಸ್ತಕ ದಿನದ ಶುಭಾಶಯಗಳು.ನನ್ನ ಮನೆಯಲ್ಲಿ ನನ್ನದೇ ಆದ ಪುಟ್ಟ ಖಾಸಗಿ ಲೈಬ್ರರಿ ಇದೆ. ನೂರಾರು ಕನ್ನಡ ಮತ್ತು ಇಂಗ್ಲಿಷ್ ಪುಸ್ತಕಗಳ ಸಂಗ್ರಹವಿದೆ.ಈಗ ನಾನು ಓದುತ್ತಿರುವುದು ಲಾಲ್ ಬಹದ್ದೂರ್ ಶಾಸ್ತ್ರಿ ಅವರ 'A Life of Truth in Politics' ಪುಸ್ತಕ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ.ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಪುಸ್ತಕ ಮೇಳಗಳಿಗೆ ಹೋಗಿ ನನಗಿಷ್ಟವಾದ ಪುಸ್ತಕಗಳನ್ನು ಖರೀದಿಸುವ ಅಭ್ಯಾಸವೂ ಇದೆ. ಪುಸ್ತಕ ಓದಿದ ನಂತರ ಇಷ್ಟದ ಲೇಖಕರೊಂದಿಗೆ ಚರ್ಚಿಸುವ ಅಭ್ಯಾಸವೂ ಇದೆ. ಬೋಳುವಾರು ಮುಹಮ್ಮದ್ ಅವರ 'ಸ್ವಾತಂತ್ರ್ಯದ ಓಟ' ಕಾದಂಬರಿ ಓದಿದ ನಂತರ ಅವರೊಂದಿಗೆ ದೂರವಾಣಿಯಲ್ಲಿ ಚರ್ಚಿಸಿದ್ದೆ. ಆರಂಭದಲ್ಲಿ ಅವರು ನಂಬಲು ಸಿದ್ಧರಿರಲಿಲ್ಲ. ಶುಭಾಶಯಗಳು ಮತ್ತೊಮ್ಮೆ ಎಂದು ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 