ಐಟಿ ಬಿಗ್ ಬೇಟೆ: ಕ್ವಿಂಟಲ್ಗಟ್ಟಲೇ ಬಂಗಾರ ವಶ
ಲಖನೌ: ಮೊನ್ನೆ ಮೊನ್ನೆಯಷ್ಟೇ ಹೆದ್ದಾರಿ ಕಾಂಟ್ರಾಕ್ಟರ್ ಮನೆ, ನಿವಾಸ, ಆಫೀಸ್ಗಳ ಮೇಲೆ ದಾಳಿ ಮಾಡಿದ್ದ ಆದಾಯ ತೆರಿಗೆ ಇಲಾಖೆ 100 ಕೆ.ಜಿ. ಚಿನ್ನ, ನೂರಾರು ಕೋಟಿ ಮೌಲ್ಯದ ಆಸ್ತಿಪಾಸ್ತಿ ಜಪ್ತಿ ಮಾಡಿತ್ತು.
ಇದೀಗ ಲಖನೌದಲ್ಲಿ ದಾಳಿ ನಡೆಸಿರುವ ಐಟಿ ಇಲಾಖೆ ಅಧಿಕಾರಿಗಳು ವಿವಿಧ ವ್ಯಾಪಾರ - ವಹಿವಾಟು ನಡೆಸುತ್ತಿದ್ದ ರಸ್ಟೋಗಿ ಆ್ಯಂಡ್ ಸನ್ಸ್ ಮನೆ ಹಾಗೂ ಕಚೇರಿಗಳ ಮೇಲೆ ದಾಳಿ ಮಾಡಿದೆ.
ಬೆಳಗಾವಿಯ ಜಿಮಖಾನಾ ಕ್ಲಬ್ನಲ್ಲಿ ಗುಂಡಿನ ದಾಳಿ; ವ್ಯಕ್ತಿ ಅದೃಷ್ಟವಶಾತ್ ಪಾರು
ವಾರಾಣಸಿಯ 27 ವರ್ಷದ ಯುವಕನಿಗೆ ಕೋವಿಡ್-19 ದೃಢ; ಬಿಎಚ್ಯು ಆಸ್ಪತ್ರೆಗೆ ದಾಖಲಾತಿ
ಕ್ಷುಲ್ಲಕ ಕಾರಣಕ್ಕೆ ಪಿಕಾಸಿಯಿಂದ ವ್ಯಕ್ತಿಯ ಹತ್ಯೆ : ಖಾನಾಪೂರ ತಾಲೂಕಿನಲ್ಲಿ ಘಟನೆ
ಟ್ರಂಪ್ ನೌಕಾ ದಿಗ್ಬಂಧನ ಕ್ರಮ ಘೋಷಣೆ; ಇರಾನ್ ಮೇಲೆ ಅಮೆರಿಕದ ಮೂರನೇ ರಾತ್ರಿ ದಾಳಿ
ಹೆಚ್ಚಿನ ಬಡ್ಡಿ ಆಮಿಷ, 25.79 ಕೋಟಿ ವಂಚನೆ: ಮುಖ್ಯ ಆರೋಪಿ ಬಂಧನ: ನೊಂದವರು ಮಾಳಮಾರುತಿ ಠಾಣೆಗೆ ಸಂಪರ್ಕಿಸಿ
ಶ್ರೀಮುರಳಿ ಅಭಿನಯದ ‘ಪರಾಕ್’ ಟೀಸರ್ ಬಿಡುಗಡೆ; ಭರ್ಜರಿ ಆ್ಯಕ್ಷನ್ ಮತ್ತು ತೀವ್ರ ಕಥಾಹಂದರದ ಸುಳಿವು 