ಸತ್ಯ ನುಡಿದರೆ, ನಿಮ್ಮನ್ನು ಹುಚ್ಚ ಎನ್ನಲಾಗುತ್ತದೆ: ಯೂನಿಸ್
ಲಾಹೋರ್, ಮೇ 25,ಪಾಕಿಸ್ತಾನಕ್ಕೆ ಐಸಿಸಿ ಟಿ20 ವಿಶ್ವ ಕಪ್ ಗೆದ್ದುಕೊಟ್ಟ ಕೆಲವು ದಿನಗಳಲ್ಲಿ ನಾಯಕತ್ವ ತ್ಯಜಿಸಿದ ಮಾಜಿ ನಾಯಕ ಯೂನಿಸ್ ಖಾನ್, ತಾವು ನಾಯಕತ್ವ ತ್ಯಜಿಸಿದ್ದು ಏಕೆ ಎಂಬುದನ್ನು ಬಹಿರಂಗಪಡಿಸಿದ್ದಾರೆ. ಹಾಗೆಯೇ ಸತ್ಯ ಹೇಳಿದರೆ, ನಿಮ್ಮನ್ನು ಹುಚ್ಚ ಎಂದು ಪರಿಗಣಿಸುತ್ತಾರೆ ಎಂದು ಅಸಮಾಧಾನ ತೋಡಿಕೊಂಡಿದ್ದಾರೆ.ನಾಯಕತ್ವದ ಕುರಿತು ಗಲ್ಫ್ ನ್ಯೂಸ್ ಜತೆ ಮಾತನಾಡಿರುವ ಯೂನಿಸ್ ಖಾನ್, ಸತ್ಯ ಹೇಳಿದ ನಂತರ ನಿಮ್ಮನ್ನು ಹುಚ್ಚು ಮನುಷ್ಯ ಎಂದು ಕರೆದಿರುವ ಸನ್ನಿವೇಶಗಳನ್ನು ನಿಮ್ಮ ಜೀವನದಲ್ಲಿ ಸಾಕಷ್ಟು ಕಂಡಿದ್ದೀರಿ ಎಂಬ ಪ್ರಶ್ನೆಗೆ ಕೆಲವು ಆಟಗಾರರ ಗುಂಪು ಸಾಮರ್ಥ್ಯಕ್ಕೆ ತಕ್ಕ ಪ್ರದರ್ಶನ ನೀಡುತ್ತಿಲ್ಲಎಂದು ಸೂಚಿಸಿದ್ದು, ನನ್ನ ತಪ್ಪಾಯಿತು ಎಂದು ಹೇಳಿಕೊಂಡಿದ್ದಾರೆ.ಕೆಲ ಸಮಯದ ನಂತರ ಆ ಆಟಗಾರರು ತಮ್ಮ ತಪ್ಪಿಗೆ ವಿಷಾಧಿಸಿದ್ದರು. ನಂತರ ನಾವೆಲ್ಲ ಒಂದು ತಂಡವಾಗಿ ಒಟ್ಟಿಗೆ ಆಡಿದ್ದೇವೆ. ಸತ್ಯ ಹೇಳುವುದು ಮತ್ತು ವಿನಮ್ರವಾಗಿರುವುದು ನಾನು ನನ್ನ ತಂದೆಯಿಂದ ಕಲಿತ ಪಾಠವಾಗಿದೆ ಎಂದಿದ್ದಾರೆ.
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ 