ಪಠಾನೀಯ ಮಸೀದಿಯಲ್ಲಿ ರಮಜಾನ್ ಪ್ರಯುಕ್ತ ಇಫ್ತಾರ್ ಕೂಟ
Iftar party on the occasion of Ramadan at Pathaniya Mosque
ಕೊಪ್ಪಳ 22: ನಗರದ ಹೊರ ವಲಯ ರೈಲ್ವೆ ಹಳಿ ಹಿರೇ ಹಳ್ಳ ಹತ್ತಿರ ಖಲಂದರೀಯಾ ಬಡಾವಣೆಯಲ್ಲಿ ಇರುವ ಪುರಾತನ ಕಾಲದ ಐತಿಹಾಸಿಕ ಪ್ರಸಿದ್ಧ ಪಠಾನೀಯಾ ಮಸೀದಿ ಆವರಣದಲ್ಲಿ ಶನಿವಾರ ಸಂಜೆ ವೇಳೆಗೆ ಜರುಗಿದ ಇಫ್ತಾರ್ ಕೂಟ ದಲ್ಲಿ ಭಾರಿ ಸಂಖ್ಯೆಯಲ್ಲಿ ರೋಜಾದಾರ ಮುಸ್ಲಿಂ ಬಾಂಧವರು ಪಾಲ್ಗೊಂಡು ಅನ್ನ ಸಂತರೆ್ಣ ಮಾಡಿದರು, ವ್ಯವಸ್ಥೆ ಗೊಳಿಸಿದ ರೈಲ್ವೆ ನಿಲ್ದಾಣದ ಆಟೋ ಚಾಲಕರ ಮತ್ತು ಮಾಲಕರ ಸಂಘದ ಈ ಇಫ್ತಾರ್ ಕೂಟ ಕಾರ್ಯಕ್ಕೆ ಎಲ್ಲರೂ ಅಪಾರ ಮೆಚ್ಚುಗೆ ವ್ಯಕ್ತಪಡಿಸಿದರು, ಹಾಗೂ ಸಾಮೂಹಿಕ ಪ್ರಾರ್ಥನೆ ಕೂಡ ಜೋರುಗಿತುಈ ಸಂದರ್ಭದಲ್ಲಿ ಸಮಾಜದ ಹಿರಿಯರಾದ ಮೈನುದ್ದೀನ್ ಸಾಬ್ ಕೋತ್ವಾಲ್ ಅಲಿಯಾಸ್ ಬಾಬು ಸಾಬ್, ಪೇಶ್ ಇಮಾಮ್ ಸಾಬ್, ಸೇರಿದಂತೆ ಮಸೀದಿ ಆಡಳಿತ ಮಂಡಳಿಯ ಪದಾಧಿಕಾರಿಗಳು ಕಾರ್ಯಕರ್ತರು ಮತ್ತು ಅಭಿಮಾನಿಗಳು ಪಾಲ್ಗೊಂಡಿದ್ದರು,
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ 