ಪ್ರಚೋದನಾಕಾರಿ ಸ್ಟೇಟಸ್: ವ್ಯಕ್ತಿಯ ವಿರುದ್ಧ ಎಫ್‌ಐಆರ್
ಮಂಗಳೂರು, ಏ.9, ಮಂದಿರ, ಗುರುದ್ವಾರಗಳಿಂದ ದಾನ ಮಾಡುತ್ತಿದ್ದರೆ ಮಸೀದಿಗಳಿಂದ ಕೊರೋನಾ ಹಬ್ಬಿಸುವ ಕೆಲಸ ಆಗುತ್ತಿದೆ ಎಂದು ತನ್ನ ವಾಟ್ಸ್ಆ್ಯಪ್ ಸ್ಟೇಟಸ್ ಹಾಕಿದ್ದ ವ್ಯಕ್ತಿಯ ವಿರುದ್ಧ ಬಂಟ್ವಾಳ ನಗರ ಠಾಣೆಯಲ್ಲಿ ದೂರು ದಾಖಲಾಗಿದೆ.ಸಜಿಪ ಮೂಡ ಗ್ರಾಮದ ಕಾರಾಜೆ ಎಸ್.ಡಿ.ಪಿ.ಐ. ಸದಸ್ಯ ಮುಹಮ್ಮದ್ ನಿಸಾರ್ ಎಂಬವರು ನೀಡಿದ ದೂರಿನ ಆಧಾರದಲ್ಲಿ ಬೋಳಿಯಾರ್ ಗ್ರಾಮದ ರಂತಡ್ಕ ವಡಕಿನಕಟ್ಟೆ ನಿವಾಸಿ ರಂಜನ್ ಪೂಜಾರಿ ಎಂಬಾತನ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪ್ರಕರಣವನ್ನು ದಾಖಲಿಸಿರುವ ಬಂಟ್ವಾಳ ನಗರ ಠಾಣಾ ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 