ಮೈಸೂರಿನಲ್ಲಿ ಇನ್ನೂ ಇಬ್ಬರಲ್ಲಿ ಕೊರೊನವೈರಸ್ ಸೋಂಕು ದೃಢ, ಒಟ್ಟು ಸೋಂಕಿತರ ಸಂಖ್ಯೆ 37 ಕ್ಕೆ ಏರಿಕೆ
ಮೈಸೂರು, ಏಪ್ರಿಲ್, ಜಿಲ್ಲೆಯಲ್ಲಿ ಕೊವಿದ್ -19 ಸೋಂಕು ಇನ್ನೂ ಇಬ್ಬರಲ್ಲಿ ದೃಢಪಟ್ಟಿದ್ದು, ಮಾರಕ ಸೋಂಕಿನಿಂದ ದೃಢಪಟ್ಟ ಪ್ರಕರಣಗಳ ಸಂಖ್ಯೆ 37 ಕ್ಕೆ ಏರಿದೆ. ಮೊದಲು ಸೋಂಕು ದೃಢಪಟ್ಟ ವ್ಯಕ್ತಿ ಈ ಹಿಂದೆಯೇ ಸೋಂಕಿತ ತಂದೆಯಾಗಿದ್ದು, ಮತ್ತೊಬ್ಬ ಸೋಂಕಿತ ಸಹ ಕೊವಿದ್-19 ರೋಗಿಯ ತಂದೆಯೇ ಆಗಿದ್ದಾರೆ. .ಇಬ್ಬರನ್ನೂ ಸಂಪರ್ಕತಡೆಯಲ್ಲಿರಿಸಲಾಗಿದ್ದು, ಅವರ ಮೇಲೆ ನಿಗಾ ಇಡಲಾಗಿದೆ ಜಿಲ್ಲಾಧಿಕಾರಿ ಅಭಿರಾಮ್ ಜಿ ಶಂಕರ್ ತಿಳಿಸಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 