ವಿಜ್ಞಾನದ ಯುಗದಲ್ಲಿ ಬಂಜೆತನ ಸಮಸ್ಯೆಯೇ ಅಲ್ಲ: ಡಾ. ಸಚಿನ್ ಸುಗಣ್ಣವರ
ಲೋಕದರ್ಶನ ವರದಿ
ಕಾಗವಾಡ 29: ಆಧುನಿಕ ವೈದ್ಯಕೀಯ ವಿಜ್ಞಾನ ಮತ್ತು ತಂತ್ರಜ್ಞಾನ ಸಾಕಷ್ಟು ಬೆಳೆದಿದ್ದು, ಬಂಜೆತನದ ಸಮಸ್ಯೆಗೆ ಚಿಂತಿಸಬೇಕಾಗಿಲ್ಲ ಎಂದು ಮಿರಜದ ಸಚಿನ್ ಟೆಸ್ಟ್‌ಟ್ಯೂಬ್ ಬೇಬಿ ಸೆಂಟರ್‌ನ ವೈದ್ಯ ಡಾ. ಸಚಿನ್ ಸುಗಣ್ಣವರ ಹೇಳಿದರು.
ಮಿರಜ್‌ದ ಸಚಿನ ಟೆಸ್ಟ್‌ಟ್ಯೂಬ್ ಬೇಬಿ ಸೆಂಟರ್ ಆಸ್ಪತ್ರೆಯಲ್ಲಿ ಈಚೆಗೆ ಹಮ್ಮಿಕೊಂಡಿದ್ದ ಬಂಜೆತನ ನಿವಾರಣೆ ಮತ್ತು ಸ್ತ್ರೀ ರೋಗಗಳ ಉಚಿತ ತಪಾಸನೆ ಹಾಗೂ ಚಿಕಿತ್ಸಾ ಶಿಬಿರ ಉದ್ಘಾಟಿಸಿ ಮಾತನಾಡಿದರು.
ವಿದೇಶದಲ್ಲಿ ಬಂಜೆತನ ನಿವಾರಣೆಗೆ ಬಳೆಸುವ ಅತ್ಯಾಧುನಿಕ ವೈದ್ಯಕೀಯ ಸೌಲಭ್ಯಗಳು ಸಚಿನ್ ಆಸ್ಪತ್ರೆಯಲ್ಲಿ ಲಭ್ಯವಿದ್ಯು, ಕರ್ನಾಟಕ, ಮಹಾರಾಷ್ಟ್ರದ ಗಡಿ ಭಾಗದ ಸಾವಿರಾರು ಜನ ಚಿಕಿತ್ಸೆ ಪಡೆದು, ಸಂತಾನ ಭಾಗ್ಯ ಪಡೆದುಕೊಂಡಿದ್ದಾರೆ.
ಬಂಜೆತನದ ಸಮಸ್ಯೆಯಿಂದ ಬಳಲುವರು ಸಮಸ್ಯೆ ಪರಿಹಾರಕ್ಕಾಗಿ ಮೊ. 09765010834 ಸಂಪರ್ಕಿಸಬಹುದು ಎಂದು ತಿಳಿಸಿದರು. ಈ ವೇಳೆ ಡಾ. ನೇಹಾ ಸುಗಣ್ಣವರ ಇತರರು ಇದ್ದರು.
ಬೆಳಗಾವಿಯ ಜಿಮಖಾನಾ ಕ್ಲಬ್ನಲ್ಲಿ ಗುಂಡಿನ ದಾಳಿ; ವ್ಯಕ್ತಿ ಅದೃಷ್ಟವಶಾತ್ ಪಾರು
ವಾರಾಣಸಿಯ 27 ವರ್ಷದ ಯುವಕನಿಗೆ ಕೋವಿಡ್-19 ದೃಢ; ಬಿಎಚ್ಯು ಆಸ್ಪತ್ರೆಗೆ ದಾಖಲಾತಿ
ಕ್ಷುಲ್ಲಕ ಕಾರಣಕ್ಕೆ ಪಿಕಾಸಿಯಿಂದ ವ್ಯಕ್ತಿಯ ಹತ್ಯೆ : ಖಾನಾಪೂರ ತಾಲೂಕಿನಲ್ಲಿ ಘಟನೆ
ಟ್ರಂಪ್ ನೌಕಾ ದಿಗ್ಬಂಧನ ಕ್ರಮ ಘೋಷಣೆ; ಇರಾನ್ ಮೇಲೆ ಅಮೆರಿಕದ ಮೂರನೇ ರಾತ್ರಿ ದಾಳಿ
ಹೆಚ್ಚಿನ ಬಡ್ಡಿ ಆಮಿಷ, 25.79 ಕೋಟಿ ವಂಚನೆ: ಮುಖ್ಯ ಆರೋಪಿ ಬಂಧನ: ನೊಂದವರು ಮಾಳಮಾರುತಿ ಠಾಣೆಗೆ ಸಂಪರ್ಕಿಸಿ
ಶ್ರೀಮುರಳಿ ಅಭಿನಯದ ‘ಪರಾಕ್’ ಟೀಸರ್ ಬಿಡುಗಡೆ; ಭರ್ಜರಿ ಆ್ಯಕ್ಷನ್ ಮತ್ತು ತೀವ್ರ ಕಥಾಹಂದರದ ಸುಳಿವು 