ವಿವಿಧ ಕಾಮಗಾರಿಗಳ ಉದ್ಘಾಟನೆ,ಶಂಕುಸ್ಥಾಪನೆ ಸಮಾರಂಭ
ಸಿರುಗುಪ್ಪ: ಕರ್ನಾಟಕ ಸರ್ಕಾರ ಜಿಲ್ಲಾ ಆಡಳಿತ ಮತ್ತು ಜಿಲ್ಲಾ ಪಂಚಾಯತ್ ಬಳ್ಳಾರಿ, ಬಳ್ಳಾರಿ ಜಿಲ್ಲೆಯ ವಿವಿಧ ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ಸಮಾರಂಭ ಜ. 4ರಂದು ಮಧ್ಯಾಹ್ನ 12:30 ಗಂಟೆಗೆ ಮುನ್ಸಿಪಲ್ ಮೈದಾನದಲ್ಲಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರಿಂದ ಉದ್ಘಾಟನೆ ಘನ ಉಪಸ್ಥಿತಿ ಸಾರಿಗೆ ಮತ್ತು ಪರಿಶಿಷ್ಟ ವರ್ಗಗಳ ಕಲ್ಯಾಣ ಸಚಿವರು ಕರ್ನಾಟಕ ಸರ್ಕಾರ ಹಾಗೂ ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವ ಬಿ ಶ್ರೀರಾಮುಲು, ಕಂದಾಯ ಸಚಿವ ಆರ್ ಅಶೋಕ್, ವಸತಿ ಮತ್ತು ಮೂಲಸೌಕರ್ಯ ಸಚಿವ ವಿ ಸೋಮಣ್ಣ, ಲೋಕೋಪಯೋಗಿ ಬಂದರು ಮತ್ತು ಒಳನಾಡು ಜಲ ಸಾರಿಗೆ ಸಚಿವ ಸಿ ಸಿ ಪಾಟೀಲ್, ಸಮಾಜ ಕಲ್ಯಾಣ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ ಕೆ ಸುಧಾಕರ, ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವ ವಿ ಸುನಿಲ್ ಕುಮಾರ್, ಗಣಿ ಮತ್ತು ಭೂ ವಿಜ್ಞಾನ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ವಿಕಲಚೇತನರ ಸಬಲೀಕರಣ ಮತ್ತು ಹಿರಿಯ ನಾಗರಿಕರ ಸಚಿವ ಆಚಾರ್ ಹಾಲಪ್ಪ ಬಸಪ್ಪ, ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಮತ್ತು ಸಕಾಲ ಸಚಿವ ಬಿ.ಸಿ ನಾಗೇಶ್, ಕೃಷಿ ಸಚಿವ ಬಿಸಿ ಪಾಟೀಲ್,ತೋಟಗಾರಿಕೆ ಹಾಗೂ ಯೋಜನೆ ಕಾರ್ಯಕ್ರಮ ಸಂಯೋಜನೆ ಮತ್ತು ಸಂಗೀತ ಇಲಾಖೆ ಸಚಿವ ಎನ್ ಮುನಿರತ್ನ, ರೇಷ್ಮೆ ಕೃಷಿ ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವ ನಾರಾಯಣ ಗೌಡ, ಪಶು ಸಂಗೋಪನ ಸಚಿವ ಪ್ರಭು ಚೌಹಾಣ್, ಅಧ್ಯಕ್ಷತೆ ಬಳ್ಳಾರಿ ನಗರ ಕ್ಷೇತ್ರ ಶಾಸಕ ಜಿ ಸೋಮಶೇಖರ ರೆಡ್ಡಿ, ಗೌರವಾನ್ವಿತ ಮುಖ್ಯ ಅತಿಥಿಗಳು ಬಳ್ಳಾರಿ ಲೋಕಸಭಾ ಸದಸ್ಯ ವೈ ದೇವೇಂದ್ರಪ್ಪ, ಕೊಪ್ಪಳ ಲೋಕಸಭಾ ಸದಸ್ಯ ಕರಡಿ ಸಂಗಣ್ಣ, ರಾಜ್ಯಸಭಾ ಸದಸ್ಯ ಡಾ ಸೈಯದ್ ನಾಸಿರ್ ಹುಸೇನ್, ಸಂಡೂರು ವಿಧಾನಸಭಾ ಕ್ಷೇತ್ರದ ಶಾಸಕ ಈ ತುಕಾರಾಂ, ಬಳ್ಳಾರಿ ಗ್ರಾಮೀಣ ಶಾಸಕ ಬಿ ನಾಗೇಂದ್ರ, ಸಿರುಗುಪ್ಪ ವಿಧಾನಸಭಾ ಕ್ಷೇತ್ರದ ಶಾಸಕ ಎಂ ಎಸ್ ಸೋಮಲಿಂಗಪ್ಪ, ಕಂಪ್ಲಿ ಶಾಸಕ ಜೆಎನ್ ಗಣೇಶ್, ವಿಧಾನ ಪರಿಷತ್ ಸದಸ್ಯರಾದ ಚಂದ್ರಶೇಖರ್ ಬಿ ಪಾಟೀಲ್, ಶಶಿಲ್ ಜಿ ನಮೋಶಿ, ವೈ ಎಂ ಸತೀಶ್, ಕನರ್ಾಟಕ ರಾಜ್ಯ ಜವಳಿ ಮತ್ತು ಮೂಲಸೌಕರ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಗುತ್ತಿಗನೂರು ವಿರೂಪಾಕ್ಷಗೌಡ, ಬಳ್ಳಾರಿ ಮಹಾನಗರ ಪಾಲಿಕೆ ಮಹಾ ಪೌರರು ಎಂ ರಾಜೇಶ್ವರಿ, ಬಳ್ಳಾರಿ ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಸರ್ವ ಶೆಟ್ಟಿ ಮಾರುತಿ ಪ್ರಸಾದ್ ಅವರು ಭಾಗವಹಿಸುವರು ಬಳ್ಳಾರಿ ಜಿಲ್ಲಾಧಿಕಾರಿ ಪವನ್ ಕುಮಾರ್ ಮಾಲ ಪಾಟಿ, ಅಪರ ಜಿಲ್ಲಾಧಿಕಾರಿ ಪಿ ಎಸ್ ಮಂಜುನಾಥ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿವರ್ಾಹಕ ಅಧಿಕಾರಿ ಜಿ ಲಿಂಗಮೂತರ್ಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಂಜಿತ್ ಕುಮಾರ್ ಭಂಡಾರು ಅವರು ಸರ್ವರಿಗೂ ಆದರದ ಸುಸ್ವಾಗತ ಪ್ರಕಟಿಸಿದ್ದಾರೆ ಎಂದು ಸಾಕ್ಷರತಾ ಜಿಲ್ಲಾ ಸದಸ್ಯ ಅಬ್ದುಲ್ ನಬಿ ತಿಳಿಸಿದ್ದಾರೆ