ಮುತಗಾ ಗ್ರಾಮದ ಅಂಗನವಾಡಿ ಕಟ್ಟಡ ಲೋಕಾರ್ಪಣೆ
Inauguration of Anganwadi building of Mutaga village
ಬೆಳಗಾವಿ 01: ಬೆಳಗಾವಿ ಗ್ರಾಮೀಣ ಕ್ಷೇತ್ರದ ಮುತಗಾ ಗ್ರಾಮದಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ಅಂಗನವಾಡಿ ಕಟ್ಟಡವನ್ನು ಯುವ ಕಾಂಗ್ರೆಸ್ ಮುಖಂಡ ಮೃಣಾಲ್ ಹೆಬ್ಬಾಳ್ಕರ್ ಅವರು, ಸ್ಥಳೀಯ ಜನಪ್ರತಿನಿಧಿಗಳು ಹಾಗೂ ಇಲಾಖೆಯ ಅಧಿಕಾರಿಗಳೊಂದಿಗೆ ಸೇರಿ ಉದ್ಘಾಟಿಸಿದರು.
ರಾಜ್ಯಾದ್ಯಂತ ಬಾಡಿಗೆ ಕಟ್ಟಡದಲ್ಲಿ ನಡೆಯುತ್ತಿರುವ ಅಂಗನವಾಡಿಗಳಿಗೆ ಸ್ವಂತ ಕಟ್ಟಡ ಕಲ್ಪಿಸುವ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರ ಸಂಕಲ್ಪದ ಭಾಗವಾಗಿ ಮುತಗಾದಲ್ಲಿ ನೂತನ ಕಟ್ಟಡ ನಿರ್ಮಾಣವಾಗಿದೆ. ಶುಕ್ರವಾರ ಕಟ್ಟಡವನ್ನು ಉದ್ಘಾಟಿಸಿ ಪೂಜೆ ನೆರವೇರಿಸಲಾಯಿತು.
ಈ ವೇಳೆ ಇಲಾಖೆಯ ಅಧಿಕಾರಿಗಳು, ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರು ಉಪಸ್ಥಿತರಿದ್ದರು.
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ 