ಜೆಸಿವಾಣಿ ಅರಮನೆ ಉದ್ಘಾಟನೆ
Inauguration of Jesivani Palace
ಜೆಸಿವಾಣಿ ಅರಮನೆ ಉದ್ಘಾಟನೆ
ರಾಣೇಬೆನ್ನೂರು 08: ನಗರದ ಹುಣಿಸಿಕಟ್ಟಿ ರಸ್ತೆಯಲ್ಲಿ ನಿರ್ಮಿಸಿರುವ ಜೆಸಿವಾಣಿ ಅರಮನೆ ಉದ್ಘಾಟನೆ ಹಾಗೂ ಉಚಿತ ಸರ್ವಧರ್ಮ ಸಾಮೂಹಿಕ ವಿವಾಹ ಸಮಾರಂಭ ಡಿ.23 ಮತ್ತು ಡಿ.22ರಂದು ಜರುಗಲಿದೆ.
ಡಿ.22ರಂದು ಬೆಳಿಗ್ಗೆ 09ಕ್ಕೆ ವಾಸ್ತು ಶಾಂತಿ ಹಾಗೂ ಸತ್ಯ ನಾರಾಯಣ ಪೂಜೆ,
ಸಂಜೆ 06ಕ್ಕೆ ನಗರದ ಎರೇಕುಪ್ಪಿ ರಸ್ತೆಯ ನೀಲಕಂಠೇಶ್ವರ ದೇವಸ್ಥಾನದಿಂದ ಆರಂಭವಾಗಿ ಹುಣಿಸಿಕಟ್ಟಿ ಜೆಸಿ ಅರಮನೆ ವರೆಗೂ ವಧು ವರರ ಅದ್ದೂರಿ ಮೆರವಣಿಗೆ ಇರುತ್ತದೆ.
ಡಿ.23ರಂದು ಉಚಿತ ಸರ್ವಧರ್ಮ ಸಾಮೂಹಿಕ ವಿವಾಹ ಸಮಾರಂಭ ಹಾಗೂ ಕಾಕಿ ಜನಸೇವಾ ಸಂಸ್ಥೆಯ ಇಬ್ಬರು ಸದಸ್ಯರು ಗಳಿಗೆ ಉಚಿತ ನಿವೇಶನ ಕಾರ್ಯಕ್ರಮ ಇರುತ್ತದೆ. ಹೆಚ್ಚಿನ ಮಾಹಿತಿಗಾಗಿ 9242204056 ಸಂಪರ್ಕಿಸಬಹುದು ಎಂದು ಕಾಕಿ ಜನಸೇವಾ ಸಂಸ್ಥೆ ಅಧ್ಯಕ್ಷ ಶ್ರೀನಿವಾಸ ಕಾಕಿ ತಿಳಿಸಿದ್ದಾರೆ.
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ 