ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಗದಗ ವಿಭಾಗ ವಾಣಿಜ್ಯ ಮಳಿಗೆಗಳ ಉದ್ಘಾಟನೆ
Inauguration of State Road Transport Corporation Gadag Division Commercial Stores
ಲೋಕದರ್ಶನ ವರದ್ಳಿ
ಗದಗ 01 : ನಗರದ ಉಪ ವಿಭಾಗಾಧಿಕಾರಿಗಳ ಕಛೇರಿ ಎದುರಿಗೆ, ಮುಳಗುಂದ ನಾಕಾ ಹತ್ತಿರ, ವಾಯವ್ಯ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಗದಗ ವಿಭಾಗ ಇವರು ಖಅಕ/ಖಿಖಕ ಅನುದಾನದಡಿಯಲ್ಲಿ ನಿರ್ಮಿಸಿದ ವಾಣಿಜ್ಯ ಮಳಿಗೆಗಳ ಉದ್ಘಾಟಗೆ ಟೇಪ್ ಕತ್ತರಿಸುವ ಮೂಲಕ ಜಿಲ್ಲಾ ಉಸ್ತುವಾರಿ ಸಚಿವ ಎಚ್. ಕೆ. ಪಾಟೀಲ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಡಾ. ದುರಗೇಶ್ ಕೆ. ಆರ್, ಅಕ್ಬರಸಾಬ್ ಬಬರ್ಜಿ, ಬಿ.ಬಿ. ಅಸೂಟಿ, ಅಶೋಕ ಮಂದಾಲಿ ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 