ತಾಳಿಕೋಟಿ ಇಂದಿರಾ ಕ್ಯಾಂಟೀನ್ ಉದ್ಘಾಟನೆ
Inauguration of Talikoti Indira Canteen
ತಾಳಿಕೋಟಿ, 26 : ಪಟ್ಟಣದ ಶ್ರೀ ಬಸವೇಶ್ವರ ವೃತ್ತದ ಹತ್ತಿರ ಇರುವ ಪ್ರವಾಸಿ ಮಂದಿರದ ಆವರಣದಲ್ಲಿ ರೂ 87 ಲಕ್ಷ ವೆಚ್ಚದಲ್ಲಿ ನಿರ್ಮಾಣಗೊಂಡಿರುವ ಇಂದಿರಾ ಕ್ಯಾಂಟೀನ್ ದ ಉದ್ಘಾಟನೆ ಇಂದು ನಡೆಯಲಿದೆ ಎಂದು ಪುರಸಭೆ ಮುಖ್ಯಾಧಿಕಾರಿ ಮೋಹನ ಜಾಧವ ತಿಳಿಸಿದ್ದಾರೆ.
ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಗಮದ ಅಧ್ಯಕ್ಷರು ಹಾಗೂ ಮುದ್ದೇಬಿಹಾಳ ಮತಕ್ಷೇತ್ರದ ಶಾಸಕರಾದ ಸಿ.ಎಸ್.ನಾಡಗೌಡ (ಅಪ್ಪಾಜಿ) ಅವರು ಬೆಳಗ್ಗೆ 9-00 ಘಂಟೆಗೆ ಈ ಕ್ಯಾಂಟೀನ್ ದ ಉದ್ಘಾಟನೆ ಮಾಡಲಿದ್ದಾರೆ. ಸಾರ್ವಜನಿಕರು ಈ ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 