ವಿಜಯಪುರ

ನೂತನ ಪದಾಧಿಕಾರಿಗಳ ಪದಗ್ರಹಣ

ನೂತನ ಪದಾಧಿಕಾರಿಗಳ ಪದಗ್ರಹಣ

ಕೊಲ್ಹಾರ 25: ಪಟ್ಟಣದಲ್ಲಿ ರಾಷ್ಟ್ರೀಯ ಸಂಗೊಳ್ಳಿ ರಾಯಣ್ಣ ಸೇನೆ ತಾಲೂಕು ಘಟಕ ಕೊಲ್ಹಾರದ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಸಂಸ್ಥಾಪಕ ಅಧ್ಯಕ್ಷ ಸಿದ್ದು ಭಾವಿಕಟ್ಟಿ ಅವರ ನೇತೃತ್ವದಲ್ಲಿ ನಡೆಯಿತು. ಅಧ್ಯಕ್ಷರಾಗಿ ಮಹಾಂತೇಶ ಸರೂರ, ಉಪಾಧ್ಯಕ್ಷರಾಗಿ ನಿಂಗಪ್ಪ ಪೂಜಾರಿ, ಕಾರ್ಯದರ್ಶಿಯಾಗಿ ದರಿಯಪ್ಪ ಕೊಂತಿಕಲ್ ಯುವ ಘಟಕದ ಅಧ್ಯಕ್ಷರಾಗಿ ರಾಘವೇಂದ್ರ ಕಲಗುರ್ಕಿ ಹಾಗೂ ಪದಾಧಿಕಾರಿಗಳಾಗಿ ಮುತ್ತು ಮಸೂತಿ, ಅಂಬರೀಶ್ ಸಲಗರ ಇವರಿಗೆ ಆದೇಶ ಪತ್ರವನ್ನು ಸಂಸ್ಥಾಪಕ ಅಧ್ಯಕ್ಷ ಸಿದ್ದು ಭಾವಿಕಟ್ಟಿ ಹಾಗೂ ತಾಲೂಕು ಅಧ್ಯಕ್ಷರಾದ ಮಹಾಂತೇಶ ಸರೂರ ಅವರು ವಿತರಿಸಿದರು. 


ಸುದ್ದಿ ಓದಿ