ಮುಂದಗೋಡ

ವಸತಿ ಗೃಹ ಉದ್ಘಾಟನೆ

ವಸತಿ ಗೃಹ ಉದ್ಘಾಟನೆ

ಮುಂಡಗೋಡ:ಕಾರ್ಮಿಕ ಖಾತೆ ಸಚಿವ ಶಿವರಾಮ ಹೆಬ್ಬಾರ ಅವರು ಪಟ್ಟಣದ ಅರಣ್ಯ ಇಲಾಖೆಯ ಆವರಣದಲ್ಲಿ ಸಿಬ್ಬಂದಿಗಳ ವಸತಿಗೃಹವನ್ನು ಬುಧವಾರ ಉದ್ಘಾಟಿಸಿ ಮಾತನಾಡಿದರು. ಇದೇ ಸಂದರ್ಭದಲ್ಲಿ ಅವರು ಅರಣ್ಯ ಇಲಾಖೆಯ 2023ನೇ ಸಾಲಿನ ಕ್ಯಾಲೆಂಡರ್ ಅನ್ನು ಬಿಡುಗಡೆಗೊಳಿಸಿದರು. ಈ ವೇಳೆ ವಿವೇಕ ಹೆಬ್ಬಾರ, ನಾಗಭೂಷಣ ಹಾವಣಗಿ, ಜಿಲ್ಲಾ ಪಂಚಾಯತ ಮಾಜಿ ಸದಸ್ಯ ಎಲ್‌.ಟಿ.ಪಾಟೀಲ, ಪ.ಪಂ. ಉಪಾಧ್ಯಕ್ಷ ಶ್ರೀಕಾಂತ ಸಾನು, ಉಮೇಶ ಬಿಜಾಪುರ, ದೇವು ಪಾಟೀಲ, ಗುಡ್ಡಪ್ಪ ಕಾತೂರ, ವೈ.ಪಿ.ಪಾಟೀಲ ಸೇರಿದಂತೆ ಅರಣ್ಯ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು. 


ಸುದ್ದಿ ಓದಿ