2025 26ನೇ ಸಾಲಿನ ಸಂಸ್ಕೃತಿಕ ಕಾರ್ಯಕ್ರಮಗಳ ಉದ್ಘಾಟನೆ
Inauguration of the 26th annual cultural programs
ಯಮಕನಮರಡಿ, 26 : ಸಿ ಎಸ್ ಪದವಿ ಪೂರ್ವ ಮಹಾವಿದ್ಯಾಲಯ ಯಮಕನಮರಡಿ 2025 26ನೇ ಸಾಲಿನ ಸಂಸ್ಕೃತಿಕ ಕಾರ್ಯಕ್ರಮಗಳ ಉದ್ಘಾಟನೆ ಹಾಗೂ ಪಿಯುಸಿ ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಸ್ವಾಗತ ಸಮಾರಂಭ ದಿನಾಂಕ 26ರಂದು ಕಾಲೇಜಿನ ಸಭಾಭವನದಲ್ಲಿ ಯಶಸ್ವಿಯಾಗಿ ಜರುಗಿತ್ತು ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಚಿಕ್ಕೋಡಿ ಪಿಯು ಕಾಲೇಜಿನ ರಾಜಶಾಸ್ತ್ರ ಉಪನ್ಯಾಸಕರಾದ ಪ್ರಕಾಶ್ ಮನಗೂಳಿ ಅವರು ಆಗಮಿಸಿ ಮಾತನಾಡುತ್ತಾ ವಿದ್ಯಾರ್ಥಿಗಳು ಏಕಾಗ್ರತೆಯನ್ನು ಸಾಕ್ಷಿ ಸಾಧಿಸಿದ್ದಲ್ಲಿ ಮಾತ್ರ ಗುರಿ ಮುಟ್ಟಲು ಸಾಧ್ಯ ಎಂದು ಹೇಳಿದರು ಅದರಂತೆ ನಿವೃತ್ತ ಪ್ರಾಚಾರ್ಯರ ಪ್ರಕಾಶ್ ಅವಲಕಿಯವರು ಪ್ರಾಥಮಿಕವಾಗಿ ಮಾತನಾಡಿದರು.
ಸಾನಿಧ್ಯವನ್ನು ಸ್ಥಳೀಯ ಮುನಿಸಿಕೊಳ್ಳ ಮಠದ ಪೂಜ್ಯರಾದ ಸಿದ್ಧಬಸವ ದೇವರು ವಹಿಸಿ ವಿದ್ಯಾರ್ಥಿಗಳ ಕುರಿತು ಮಾತನಾಡಿದರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪ್ರಾಚಾರ್ಯ ವಿಲಾಸ್ ನಾಸಿಪುಡಿ ವಹಿಸಿ ಅಧ್ಯಕ್ಷ ಭಾಷಣ ಮಾಡಿದರು ಹಿರಿಯ ಉಪನ್ಯಾಸಕಿಯರಾದ ಒಂದಾಳೆ ಮೇಡಂ ಹಾಗೂ ಹಿರಿಯ ಉಪನ್ಯಾಸಕ ವಿ.ಬಿ ನಾಯಕ್ ಉಪಸ್ಥಿತರಿದ್ದು ವಿದ್ಯಾರ್ಥಿಗಳಿಂದ ಗುರುವಂದನಾ ಕಾರ್ಯಕ್ರಮ ಜರುಗಿತು. ಪ್ರತಿಭಾನ್ವಿತ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು ನಂತರ ವಿದ್ಯಾರ್ಥಿಗಳಿಂದ ಗುರುವಂದನಾ ಕಾರ್ಯಕ್ರಮ ಜರುಗಿತು ಮುಖ್ಯ ಅತಿಥಿಗಳಿಗೆ ಸಂಸ್ಥೆ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು ಕೊನೆಗೆ ವಂದನಾರೆ್ಣಯೊಂದಿಗೆ ಕಾರ್ಯಕ್ರಮ ಮುಕ್ತಾಯಸಲಾಯಿ
ಬಹುಕೋಟಿ ಹಣ ವಂಚನೆ : ಆದಿತ್ಯರಾಜ್ ಕೇಸು ಸಿಐಡಿಗೆ, ಸಿಇಓ ವಿರುದ್ಧ ಲುಕ್ ಔಟ್ ನೋಟಿಸ್ ಜಾರಿ, ಏರ್ಪೋರ್ಟ್ ಗಳಿಗೆ ಮಾಹಿತಿ ರವಾನೆ
ಚಿನ್ನ ದೋಚಿದ್ದ ಖದೀಮನ ಬಂಧನ : 15.73 ಲಕ್ಷ ಮೌಲ್ಯದ 103.97 ಗ್ರಾಂ ಚಿನ್ನ ವಶ
ಕಣಗಲಾ ಬಳಿ ಲಾರಿ, ದ್ವಿಚಕ್ರವಾಹನ ನಡುವೆ ಅಪಘಾತ : ಇಬ್ಬರ ಸಾವು
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ 