ಬೈಲಹೊಂಗಲ : ಹಾಲುಮತ ಮಹಾಸಭಾದ ಗ್ರಾಮ ಘಟಕ ಉದ್ಘಾಟನೆ
ಲೋಕದರ್ಶನ ವರದಿ
ಬೈಲಹೊಂಗಲ 29: ತಾಲೂಕಿನ ಮರಡಿ ನಾಗಲಾಪೂರ ಗ್ರಾಮದಲ್ಲಿ ಹಾಲುಮತ ಮಹಾಸಭಾದ ಗ್ರಾಮ ಘಟಕವನ್ನು ಉದ್ಘಾಟನೆಯ ಜೊತೆಗೆ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಪ್ರಥಮ ಬಾರಿ ಬ್ರಿಟೀಷರಿಗೆ ಸೋಲಿನ ರುಚಿಯನ್ನು ತೋರಿಸಿದ ದೇಶಕ್ಕಾಗಿ ಪ್ರಾಣವನ್ನೇ ಕೊಟ್ಟ ಹುತಾತ್ಮ, ಸ್ವ್ವಾತಂತ್ರ ಹೋರಾಟಗಾರ ಕ್ರಾಂತಿವೀರ ಸಂಗೊಳಿ ್ಳ ರಾಯಣ್ಣರಂತಹ ಮೂತರ್ಿ ಪ್ರತಿಷ್ಟಾಪನೆಯ ಕುರಿತು ಚಚರ್ೆ ಮಾಡಲಾಯಿತು. ಆ ಸಂದರ್ಭದಲ್ಲಿ ಗ್ರಾಮದ ಹಿರಿಯರಾದ ಕರಬಸಪ್ಪ ಚಿನ್ನಪ್ಪಗೌಡ್ರ ,ಉದ್ದಪ್ಪ ಕುರಿ , ನಾಗಪ್ಪ ಹುಣಸಿಬೀಜ ,ಆನಂದ ಚಂದರಗಿ, ಸರದಾರ ಗೊಡಚಿ, ಬೀರಪ್ಪ ದೇಶನೂರ,ಗುರುಸಿದ್ದ ಚುಂಗದ,ಕಲ್ಲಪ್ಪ ಕುರುಗುಂದ,ಗೌಡಪ್ಪ ಪಾಟೀಲ ಹಾಗೂ ಹಾಲುಮತ ಮಹಾಸಭಾದ ಎಲ್ಲ ಪಧಾದಿಕಾರಿಗಳು ಹಾಗೂ ಗ್ರಾಮದ ಸಮಸ್ತ ಹಿರಿಯರು ಉಪಸ್ಥಿತರಿದ್ದರು.
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ 