ಆಲದಕಟ್ಟಿ ಶಿವಯೋಗಿಶ್ವರ ನೂತನ ರಥದ ಪುರ್ರವೇಶ
Inauguration of the new chariot of Aaladakatti Shivayogishwara
ಯರಗಟ್ಟಿ 20 : ಸಮೀಪದ ಆಲದಕಟ್ಟಿ ಕೆ.ಎಂ ಗ್ರಾಮದಲ್ಲಿ ಶಿವಯೋಗಿಶ್ವರ ನೂತನ ರಥದ ಪುರ್ರವೇಶ ಶುಕ್ರವಾರ ಸಂಭ್ರಮದಿಂದ ಜರುಗಿತು. ಸುಮಂಗಲೆಯರಿಂದ ವಿವಿಧ ವಾದ್ಯ ಮೇಳ ಪೂರ್ಣಕುಂಭ, ಆರತಿ ದೇವಸ್ಥಾನದವರೆಗೆ ಮೆರವಣಿಗೆ ಜರುಗಿತು. ನಂತರ ಅನ್ನ ಪ್ರಸಾದ ಜರುಗಿತು. ಗುರು ಹಿರಿಯರು ಗ್ರಾಮಸ್ಥರು ಮತ್ತಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 