ಬೆಂಗಳೂರಿನಲ್ಲಿ ಹೆಚ್ಚುತ್ತಿರುವ ಕೊರೋನಾ: ತುರ್ತು ಸಭೆ ಕರೆದ ಮುಖ್ಯಮಂತ್ರಿ
ಬೆಂಗಳೂರು, ಜೂನ್ 22, ಬೆಂಗಳೂರಿನಲ್ಲಿ ತೀವ್ರಗತಿಯಲ್ಲಿ ಹರಡುತ್ತಿರುವ ಕೊರೊನಾ ಸೋಂಕು ಹಿನ್ನೆಲೆಯಲ್ಲಿ ಇಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತುರ್ತು ಸಭೆ ಕರೆದಿದ್ದಾರೆ.ಮಧ್ಯಾಹ್ನ 12ಕ್ಕೆ ಗೃಹಕಚೇರಿ ಕೃಷ್ಣಾದಲ್ಲಿ ಸಭೆ ಕರೆದಿದ್ದು, ಸಚಿವರು, ಬಿಬಿಎಂಪಿ ಮೇಯರ್, ಆರೋಗ್ಯ ಅಧಿಕಾರಿಗಳು, ಆರೋಗ್ಯ ಸಚಿವರು ಸೇರಿದಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸಭೆಗೆಕೊರೊನಾ ವೈರಸ್ ನಿಯಂತ್ರಿಸಲು ರೂಪುರೇಷೆ ಸಿದ್ಧಪಡಿಸಿಕೊಂಡು ಬರುವಂತೆ ಸೂಚನೆ ನೀಡಿದ್ದಾರೆ.ಬೆಂಗಳೂರಿನಲ್ಲಿ ಭಾನುವಾರ 195, ಶನಿವಾರ 94 ಜನರಲ್ಲಿ ಕೊರೊನಾ ವೈರಸ್ ದೃಢಪಟ್ಟಿದ್ದು, ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಉಲ್ಭಣಗೊಳ್ಳುತ್ತಿದೆ. ಈ ಹಿನ್ನೆಲೆಯಲ್ಲಿ ದಿಢೀರ್ ಸಭೆ ಕರೆಯಲಾಗಿದೆ.
ಬೈಲಹೊಂಗಲದಲ್ಲಿ ಮಳೆಯ ಅರ್ಭಟ : ನದಿಯಂತಾದ ರಸ್ತೆಗಳು, ನೀರಿನ ಸೆಳೆತಕ್ಕೆ ಸಿಲುಕಿದ ದ್ವಿಚಕ್ರ ವಾಹನಗಳು
ಕನ್ನಡಪರ ನಿರ್ಣಯಕ್ಕೆ ಹಿಂದೇಟು : ಪಾಲಿಕೆಯಲ್ಲಿ ನಿರ್ಣಯ ಮಂಡಿಸಲು ಮುಂದಾದ ಶಾಸಕ ಸೇಠ್
ಒಬ್ಬರಿಗೆ ಒಂದೇ ಹುದ್ದೆ ಕಾಂಗ್ರೆಸ್ ಪಕ್ಷದ ನಿಯಮದಿಂದ ಕೆಪಿಸಿಸಿ ಅಧ್ಯಕ್ಷ ಸ್ಥಾನ ಕೈ ತಪ್ಪಿದೆ : ಸಚಿವ ಸತೀಶ ಜಾರಕಿಹೊಳಿ
ಖಾತೆ ಮುಟ್ಟುಗೋಲಾದರೂ ಶಿವಂ ಸಂಸ್ಥೆಗೆ ಜನರಿಂದ ಇನ್ನೂ ದುಡ್ಡು ಠೇವಣಿ : ವಂಚನೆ ಜಾಲದಿಂದ ದೂರ ಇರಿ, ಜನರಿಗೆ ಸಿಐಡಿ ಡಿಐಜಿಪಿ ಗುಳೇದ್ ಮನವಿ
ಬಹುಕೋಟಿ ಹಣ ವಂಚನೆ : ಆದಿತ್ಯರಾಜ್ ಕೇಸು ಸಿಐಡಿಗೆ, ಸಿಇಓ ವಿರುದ್ಧ ಲುಕ್ ಔಟ್ ನೋಟಿಸ್ ಜಾರಿ, ಏರ್ಪೋರ್ಟ್ ಗಳಿಗೆ ಮಾಹಿತಿ ರವಾನೆ
ಚಿನ್ನ ದೋಚಿದ್ದ ಖದೀಮನ ಬಂಧನ : 15.73 ಲಕ್ಷ ಮೌಲ್ಯದ 103.97 ಗ್ರಾಂ ಚಿನ್ನ ವಶ 