ರಾಣೇಬೆನ್ನೂರಲ್ಲಿ ಭಾರತ ಮಾತಾ ಮಂದಿರ: ಸ್ವಾತಂತ್ರ್ಯೋತ್ಸವ
Independence Day Celebration in Bharat Mata Mandir in Ranebennur
ರಾಣೇಬೆನ್ನೂರು 18 : ಮಾರುತಿ ನಗರದ, ಶ್ರೀ ಭಾರತ ಮಾತಾ ಉತ್ಸವ ಸಮಿತಿ ಆಯೋಜಿಸಿದ್ದ, 79ನೇ ಸ್ವಾತಂತ್ರ್ಯೋತ್ಸವದ, ರಾಷ್ಟ್ರಭಕ್ತಿ ಪುನರ್‌ಜಾಗೃತಿ ಸಭೆ ಉದ್ಘಾಟಿಸಿ ಶಾಸಕ ಪ್ರಕಾಶ್ ಕೋಳಿವಾಡ ಮಾತನಾಡಿದರು.
ವಿಶ್ವದಎಲ್ಲ ರಾಷ್ಟ್ರಗಳಿಗಿಂತಲೂ ಭಾರತದೇಶವು ವಿವಿಧತೆಯಲ್ಲಿ ಏಕತೆ ಕಾಣುವ ವಿಶೇಷ ದೇಶವಾಗಿದೆ. ಜ್ಞಾನ ವಿಜ್ಞಾನ ಮತ್ತು ತಂತ್ರಜ್ಞಾನದಲ್ಲಿ ಪ್ರಗತಿ ಸಾಧಿಸುತ್ತಿರುವುದು ದೇಶದ ಅಭಿವೃದ್ಧಿ ಸಂಕೇತವಾಗಿದೆ ಎಂದರು. ತಾಲೂಕಿನಲ್ಲಿ ಎರಡು ನೂರಕ್ಕೂ ಹೆಚ್ಚು ದೇವಸ್ಥಾನಗಳಿವೆ. ಆದರೆಕರ್ನಾಟಕದ ವಾಣಿಜ್ಯ ನಗರವೆಂದು ಖ್ಯಾತಿ ಹೊಂದಿರುವ ರಾಣೆಬೆನ್ನೂರಲ್ಲಿ ಪ್ರತಿಷ್ಠಾಪಿತವಾಗಿರುವ ಭಾರತ ಮಾತಾ ಮಂದಿರವು ಏಕೈಕವಾಗಿರುವುದು ನಮ್ಮೂರಿನ ಹೆಮ್ಮೆ ಎಂದರು.
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ 