ರಾಯಬಾಗ

ರಾಯಬಾಗ ನ್ಯಾಯಾಲಯದಲ್ಲಿ ಸಂಭ್ರಮದ ಸ್ವಾತಂತ್ರ್ಯೋತ್ಸವ

ರಾಯಬಾಗ ನ್ಯಾಯಾಲಯದಲ್ಲಿ ಸಂಭ್ರಮದ ಸ್ವಾತಂತ್ರ್ಯೋತ್ಸವ


ರಾಯಬಾಗ 16 : ಪಟ್ಟಣದ ನ್ಯಾಯಾಲಯದ ಆವರಣದಲ್ಲಿ 80ನೇ ಸ್ವಾತಂತ್ರ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು. ಈ ಸಂದರ್ಭದಲ್ಲಿ ಹಿರಿಯ ದಿವಾಣಿ ನ್ಯಾಯಾಧೀಶ ಜಗದೀಶ ಬಿಸೇರೊಟ್ಟಿ, ಪ್ರಧಾನ ದಿವಾಣಿ ನ್ಯಾಯಾಧೀಶೆ ಪ್ರಿಯಾ ಭಟ್ಟಡ, ಒಂದನೇ ಹೆಚ್ಚುವರಿ ನ್ಯಾಯಾಧೀಶೆ ನಿವೇದಿತಾ ಬನ್ನಾಳ, ಎರಡನೇ ಹೆಚ್ಚುವರಿ ನ್ಯಾಯಾಧೀಶ ಸುರೇಂದ್ರ ಪಿ.ಎಂ., ವಕೀಲರ ಸಂಘದ ಅಧ್ಯಕ್ಷ ಕೆ.ಆರ್‌. ಕೋಟಿವಾಲೆ, ಉಪಾಧ್ಯಕ್ಷ ಕೆ.ಎಲ್‌. ಕೇರೂರೆ, ಕಾರ್ಯದರ್ಶಿ ಆರ್‌.ಎಸ್‌. ಹೊಳೆಪ್ಪಗೋಳ, ಜಂಟಿ ಕಾರ್ಯದರ್ಶಿ ಎಂ.ಬಿ. ಬಂತಿ, ವಕೀಲರು ಹಾಗೂ ನ್ಯಾಯಾಲಯದ ಸಿಬ್ಬಂದಿ ಉಪಸ್ಥಿತರಿದ್ದರು. 


ಸುದ್ದಿ ಓದಿ