ಭಾರತ – ಚೀನಾ ವಿಶೇಷ ಪ್ರತಿನಿಧಿಗಳ ಸಭೆ
ನವದೆಹಲಿ, ಡಿ 21 ಭಾರತ – ಚೀನಾ ಗಡಿ ಪ್ರಶ್ನೋತ್ತರ ಕುರಿತ
ವಿಶೇಷ ಪ್ರತಿನಿಧಿಗಳು ನವದೆಹಲಿಯಲ್ಲಿ ಶನಿವಾರ ಸಭೆ ಸೇರಲಿದ್ದಾರೆ. ಉಭಯ ದೇಶಗಳ ನಡುವಿನ 22 ನೇ ಸಭೆ ಇದಾಗಿದೆ. ರಾಷ್ಟ್ರೀಯ
ಭದ್ರತಾ ಸಲಹೆಗಾರ ಅಜಿತ್ ದೋವಲ್ ಮತ್ತು ಚೀನಾ ವಿದೇಶಾಂಗ ಸಚಿವ ವಾಂಗ್ ಯಿ ನೇತೃತ್ವದಲ್ಲಿ ಸಭೆ ನಡೆಯಲಿದೆ. ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಚೀನಾ ಅಧ್ಯಕ್ಷ ಕ್ಸಿ
ಜಿಂಗ್ ಪಿಂಗ್ ನಡುವಣ ಚೆನ್ನೈ ನಲ್ಲಿ ನಡೆದ ಎರಡನೇ ಅನೌಪಚಾರಿಕ ಸಭೆಯ ನಂತರ ನಡೆಯುತ್ತಿರುವ ವಿಶೇಷ
ಪ್ರತಿನಿಧಿಗಳ ಮೊದಲ ಸಭೆ ಇದಾಗಿದೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 