ಭಾರತ- ಚೀನಾ ಉನ್ನತ ಸೇನಾಧಿಕಾರಿಗಳ ಮಾತುಕತೆ ?
ನವದೆಹಲಿ, ಜೂನ್ 2,ಲಡಾಕ್ ಗಡಿ ವಿವಾದ ಮತ್ತು ಅಲ್ಲಿ ಸದ್ಯ ಉಂಟಾಗಿರುವ ಉದ್ವಿಗ್ನ ಪರಿಸ್ಥಿತಿ ಕುರಿತು ಭಾರತ- ಚೀನಾ ಸೇನಾ ಕಮಾಂಡರ್ ಗಳಉನ್ನತ ಮಟ್ಟದ ಮಾತುಕತೆ ಇಂದು ನಡೆಯಲಿದೆ ಎಂದು ಹೇಳಲಾಗಿದೆ. ಎರಡೂ ದೇಶಗಳ ಮೇಜರ್ ಜನರಲ್ ಮಟ್ಟದ ಅಧಿಕಾರಿಗಳ ಮಧ್ಯೆ ನಡೆಯುತ್ತಿರುವ ಮೂರನೇ ಹೈಕಮಾಂಡರ್ ಮಟ್ಟದ ಮಾತುಕತೆ ಇದಾಗಿದೆ ಎನ್ನಲಾಗಿದೆ. ಲಡಾಕ್ ನಲ್ಲಿ ಮೇ 5-6ರ ಮಧ್ಯರಾತ್ರಿ ಚೀನಾ ತನ್ನ ಸೈನ್ಯ ನಿಯೋಜಿಸಿತ್ತು, ಬಳಿಕ ಎರಡು ದೇಶಗಳ ಸೈನಿಕರ ನಡುವೆ ಪರಿಸ್ಥಿತಿ ಉದ್ವಿಗ್ನವಾಗಿದ್ದರ ನಡುವೆ ಮಾತುಕತೆ ನಡೆಯುತ್ತಿರುವುದು ಬಹಳ ಮಹತ್ವವಾಗಿದೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 