ಭಾರತ–ಪಾಕ್ ಸಂಘರ್ಷದಿಂದ ಆರ್ಥಿಕತೆಗೆ ಪೆಟ್ಟುಬಿದ್ದಿಲ್ಲ: ಆರ್ಬಿಐ ಗವರ್ನರ್
India-Pakistan conflict has not hurt the economy: RBI Governor
ಮುಂಬೈ 06: ಭಾರತ ಮತ್ತು ಪಾಕಿಸ್ತಾನ ನಡುವಿನ ಸಂಘರ್ಷದಿಂದ ದೇಶದ ಆರ್ಥಿಕತೆಗೆ ಯಾವುದೇ ಪೆಟ್ಟುಬಿದ್ದಿಲ್ಲ ಎಂದು ಶುಕ್ರವಾರ ಆರ್ಬಿಐ ಗವರ್ನರ್ ಸಂಜಯ್ ಮಲ್ಹೋತ್ರಾ ಹೇಳಿದ್ದಾರೆ.
ಈ ಸಂಘರ್ಷವು ಆರ್ಥಿಕತೆಯ ಮೇಲೆ ಅತಿ ಕಡಿಮೆ ಪ್ರಮಾಣದ ಪರಿಣಾಮವನ್ನಷ್ಟೇ ಉಂಟುಮಾಡಿದೆ. ಉತ್ತರ ಭಾರತದ ಹಲವೆಡೆ ವಿಮಾನಯಾನ ಕುಂಟಿತಗೊಂಡಿದ್ದರಿಂದ ಕೆಲವು ದಿನಗಳ ಕಾಲ ಆರ್ಥಿಕತೆಯ ಮೇಲೆ ಅದರ ಹೊಡೆತ ಬಿದ್ದಿತ್ತು, ಆದರೆ ಅದರಿಂದ ಯಾವುದೇ ದೊಡ್ಡ ಪ್ರಮಾಣದ ನಷ್ಟವಾಗಿಲ್ಲ ಎಂದರು.
ಸಂಘರ್ಷದ ತೀವ್ರತೆಯಿದ್ದ ಕೆಲವು ದಿನಗಳ ಕಾಲ ಆ ಪ್ರದೇಶಗಳಲ್ಲಿ ಬೆಲೆ ಏರಿಕೆಯಾಗಿತ್ತಾದರೂ, ಇದೀಗ ಪರಿಸ್ಥಿತಿ ಮತ್ತೆ ಮೊದಲಿನಂತಾಗಿದೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 