ಪಾಕಿಸ್ತಾನಿ ನುಸುಳುಕೋರರ ಪ್ರಯತ್ನ ವಿಫಲಗೊಳಿಸಿದ ಭಾರತೀಯ ಸೇನೆ
Indian Army thwarted the attempt of Pakistani infiltrators
ಶ್ರೀನಗರ 07: ಎಲ್‌ಒಸಿ ಉದ್ದಕ್ಕೂ ಪಾಕಿಸ್ತಾನಿ ನುಸುಳುಕೋರರು ನಡೆಸಿದ ದಾಳಿಯನ್ನು ಭಾರತೀಯ ಸೇನೆ ವಿಫಲಗೊಳಿಸಿದೆ ಎಂದು ವರದಿಯಾಗಿದೆ.
ಫೆಬ್ರವರಿ 4-5ರ ರಾತ್ರಿ ಪಾಕಿಸ್ತಾನಿಗರು ಗಡಿಯೊಳಗೆ ನುಸುಳುತ್ತಿರುವ ಮಾಹಿತಿ ಪಡೆದ ಭಾರತೀಯ ಸೇನೆ ಗಡಿ ನುಸುಳುವಿಕೆಯನ್ನು ತಡೆದಿದ್ದು ಇದೇ ವೇಳೆ 7 ಮಂದಿಯನ್ನು ಹತ್ಯೆ ಮಾಡಿದ್ದಾರೆ. ಮೃತರ ಪೈಕಿ ಮೂವರು ಪಾಕಿಸ್ತಾನಿ ಸೇನಾ ಸಿಬ್ಬಂದಿ ಇದ್ದರು ಎಂದು ತಿಳಿದುಬಂದಿದೆ.
ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯ ಕೃಷ್ಣ ಘಾಟಿ ಸೆಕ್ಟರ್‌ನಲ್ಲಿ ಕಾಶ್ಮೀರ ಒಗ್ಗಟ್ಟಿನ ದಿನವನ್ನು ಆಚರಿಸುತ್ತಿದ್ದಾಗ, ಪಾಕಿಸ್ತಾನಿಗಳು ತಮ್ಮ ಭಾರತ ವಿರೋಧಿ ನಡೆಯನ್ನು ಮುಂದುವರಿಸಲು ಈ ಘಟನೆಯನ್ನು ನಡೆಸಿದರು. ಅದು ಭಾರತ ವಿರೋಧಿ ಕಾರ್ಯಸೂಚಿಯನ್ನು ಮುನ್ನಡೆಸುವ ಪ್ರಚಾರದ ಅಭಿಯಾನವಾಗಿತ್ತು.
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ 