ವಿಜಯನಗರ ಕಾಲೇಜಿನಲ್ಲಿ ಜಿಲ್ಲಾಡಳಿತದ ವತಿಯಿಂದ ಭಾರತೀಯ ಜನಗಣತಿ 2026ರ ಕಾರ್ಯಕ್ರಮ
Indian Census 2026 program organized by the district administration at Vijayanagara College
ವಿಜಯನಗರ(ಹೊಸಪೇಟೆ)01: ಇಂದು ವಿಜಯನಗರ ಜಿಲ್ಲೆಯ ವಿಜಯನಗರ ಕಾಲೇಜಿನಲ್ಲಿ ಜಿಲ್ಲಾಡಳಿತದ ವತಿಯಿಂದ ಭಾರತೀಯ ಜನಗಣತಿ 2026ರ ಕಾರ್ಯಕ್ರಮದ ಅನ್ವಯ ಪದವಿ ಕಾಲೇಜಿನ ವಿದ್ಯಾರ್ಥಿಗಳಿಗೆ ಸ್ವಯಂ ಗಣತಿ ಕಾರ್ಯ ಜಾಗೃತಿ ಅಭಿಯಾನ ನಡೆಸಲಾಯಿತು. ಈ ವೇಳೆ ಪದವಿಪೂರ್ವ ಶಿಕ್ಷಣ ಇಲಾಖೆಯ ನೋಡಲ್ ಅಧಿಕಾರಿ ಎನ್. ಸಿ. ಹವಾಲ್ದಾರ್, ಕಾಲೇಜಿನ ಪ್ರಾಂಶುಪಾಲ ಪ್ರಭು ಸ್ವಾಮಿ ಇದ್ದರು.
ಅನಾಮಧೇಯ ಶವ ಪತ್ತೆ: ಮಹಿಳೆ ಕೊಲೆ ಪ್ರಕರಣ ಭೇದಿಸಿದ ಸಂಕೇಶ್ವರ ಪೊಲೀಸರು : ಆರೋಪಿ ಬಂಧನ
ಶಿವಕುಮಾರ್–ಸಿದ್ದರಾಮಯ್ಯ ಚರ್ಚೆ; ಕರ್ನಾಟಕ ಸಂಪುಟ ವಿಸ್ತರಣೆ ಕುರಿತ ಊಹಾಪೋಹಗಳಿಗೆ ಮತ್ತಷ್ಟು ಬಲ
ಶ್ರೀವಾರಿ ದರ್ಶನ, ವಸತಿ ಹಾಗೂ ಸೇವೆಗಳ ಬುಕ್ಕಿಂಗ್ಗೆ ಅಧಿಕೃತ ಟಿಟಿಡಿ ವೆಬ್ಸೈಟ್ನ್ನೇ ಬಳಸುವಂತೆ ಭಕ್ತರಿಗೆ ಟಿಟಿಡಿ ಮನವಿ
ಗಿಲ್ ಗಾಯದ ಆತಂಕದ ನಡುವೆ ಭಾರತಕ್ಕೆ ಏಕದಿನ ಸರಣಿ ಗೆಲ್ಲುವ ಅವಕಾಶ
ಜಿಎಸ್ಟಿ ಇಳಿಕೆ, ಸುಲಭ ಹಣಕಾಸು ನೆರವಿನಿಂದ ಆಟೋ ಉದ್ಯಮದ ಪ್ರಮುಖ ವಿಭಾಗಗಳಲ್ಲಿ ದಾಖಲೆಯ ಮೊದಲ ತ್ರೈಮಾಸಿಕ ಮಾರಾಟ
ಬಿಗಿ ಭದ್ರತೆಯ ನಡುವೆ 6,200ಕ್ಕೂ ಹೆಚ್ಚು ಅಮರನಾಥ ಯಾತ್ರಿಕರು ಜಮ್ಮುವಿನಿಂದ ಪ್ರಯಾಣ ಬೆಳೆಸಿದರು 