ಸುಬೋದ ಅವರಿಂದ ಕೊಪ್ಪಳದ ವಿವಿಧ ಕಾಮಗಾರಿಗಳ ಪರಿಶೀಲನೆ
ಕೊಪ್ಪಳ: ಪ್ರಾದೇಶಿಕ ಆಯುಕ್ತರಾದ ಸುಬೋದ ಯಾದವ್ ಅವರು ಇಂದು (ಸೆ.26) ಕೊಪ್ಪಳ ನಗರದ ವಿವಿಧ ಕಾಮಗಾರಿಗಳ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.
ಪ್ರಾದೇಶಿಕ ಆಯುಕ್ತರಾದ ಸುಬೋದ ಯಾದವ್ ಅವರು ಕೊಪ್ಪಳ ನಗರದ ಜಿಲ್ಲಾ ಕ್ರೀಡಾಂಗಣಕ್ಕೆ ತೆರಳಿ ಇಲ್ಲಿ ನಡೆಯುತ್ತಿರುವ ಕಾಮಗಾರಿಗಳ ಸ್ಥಿತಿಗತಿಗಳ ಕುರಿತು ವೀಕ್ಷಣೆ ಮಾಡಿದರು. ನಗರದಲ್ಲಿ ನೂತನವಾಗಿ ನಿಮರ್ಾಣವಾಗುತ್ತಿರುವ ತಾಲ್ಲೂಕು ಕ್ರೀಡಾಂಗಣ ಹಾಗೂ ರಂಗಮಂದಿರ ಕಾಮಗಾರಿ ವೀಕ್ಷಣೆ ಮಾಡಿ ಅಧಿಕಾರಿಗಳೊಂದಿಗೆ ಮಾಹಿತಿ ಪಡೆದರು.
ಜಿಲ್ಲಾಧಿಕಾರಿ ಪಿ.ಸುನೀಲ್ ಕುಮಾರ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿವರ್ಾಹಕ ಅಧಿಕಾರಿ ರಘುನಂದನ್ ಮೂತರ್ಿ, ಲೋಕೋಪಯೋಗಿ ಇಲಾಖೆಯ ಕಾರ್ಯನಿವರ್ಾಹಕ ಇಂಜಿನಿಯರ ರೇಣುಕಾ ಪಾಟೀಲ್, ನಿಮರ್ಿತಿ ಕೇಂದ್ರ ಶಶಿಧರ್, ಕೊಪ್ಪಳ ತಹಶೀಲ್ದಾರ ಜೆ.ಬಿ ಮಜ್ಗಿ, ವಾತರ್ಾ ಇಲಾಖೆಯ ಎಂ. ಅವಿನಾಶ ಸೇರಿದಂತೆ ಮತ್ತಿತರರು ಇದೇ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ 