ಬೈಲಹೊಂಗಲ: ಮಳೆಯಿಂದ ಹಾನಿಗೊಳಗಾದ ಮನೆಗಳನ್ನು ಪರಿಶೀಲನೆ
ಲೋಕದರ್ಶನ ವರದಿ
ಬೈಲಹೊಂಗಲ 19: ಮಳೆಯಿಂದ ಹಾನಿಗೊಳಗಾದ ಮನೆಗಳನ್ನು ಕೂಡಲೇ ನಿಮರ್ಿಸಿಕೊಳ್ಳಿ ಮುಂದಿನ ಕಂತುಗಳನ್ನು ಬಿಡುಗಡೆ ಮಾಡಲು ಕ್ರಮ ಜರುಗಿಸಲಾಗುವದು ಎಂದು ನೀರಾವರಿ ಇಲಾಖೆ ಪ್ರಧಾನ ಕಾರ್ಯದಶರ್ಿ, ಜಿಲ್ಲಾ ಉಸ್ತುವಾರಿ ಕಾರ್ಯದಶರ್ಿ ರಾಕೇಶ ಕುಮಾರ ಹೇಳಿದರು.
ಅವರು ಪಟ್ಟಣ ಹಾಗೂ ತಾಲೂಕಿನ ಸಂಪಗಾಂವ ಮತ್ತು ಇತರ ಪ್ರದೇಶಗಳಲ್ಲಿ ಹಾನಿಗೊಳಗಾದ ಮನೆಗಳ ನಿಮರ್ಾಣದ ಹಂತಗಳನ್ನು ಪರಿಶೀಲಿಸಿ ಮಾತನಾಡಿ, ಈಗಾಗಲೇ ಮೊದಲ ಕಂತು ಬಿಡುಗಡೆ ಮಾಡಲಾಗಿದ್ದು ಸಂತ್ರಸ್ಥರು ಮನೆಗಳನ್ನು ನಿಮರ್ಿಸಲು ಮುಂದಾಗಬೇಕು ಎಂದರು.
ಜಿಲ್ಲಾಧಿಕಾರಿ ಎಸ್.ಬಿ. ಬೊಮ್ಮನಹಳ್ಳಿ, ಉಪವಿಭಾಗಾಧಿಕಾರಿ ಎಸ್. ಅಭಿಜಿನ, ಬೆಳಗಾವಿ ಉಪವಿಭಾಗಾಧಿಕಾರಿ ಅಶೋಕ ತೇಲಿ, ತಹಶೀಲ್ದಾರ ಡಾ. ದೊಡ್ಡಪ್ಪ ಹೂಗಾರ, ತಾಪಂ ಇಓ ಸಮೀರ ಮುಲ್ಲಾ, ಪಿಡಿಓ ಗೋಪಿ ಉಪ್ಪಿನ, ಗ್ರಾಪಂ ಅಧ್ಯಕ್ಷ ಬಸವರಾಜ ನೇಸರಗಿ, ಬಸವರಾಜ ಪುಟ್ಟಿ, ಶಿವಪುತ್ರ ಜುಟ್ಟನವರ, ಪಂಚಾಯತ್ ರಾಜ್ ಇಂಜನಿಯರಿಂಗ ವಿಭಾಗದ ಎಸ್.ಕೆ.ಮೂಗಸಜ್ಜಿ, ತಾಪಂ ಸದಸ್ಯರು, ಇಂಜನೀತರ್ ಕೆ.ಎಚ್. ವಂಟಗುಡಿ, ಕೃಷಿ ಸಹಾಯಕ ನಿದರ್ೇಶಕಿ ಪ್ರತಿಭಾ ಹೂಗಾರ ಇದ್ದರು.
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ
ಹಳೆ ವೈಷಮ್ಯ : ಬೆಳಗಾವಿಯಲ್ಲಿ ಯುವಕನ ಕೊಚ್ವಿ ಹತ್ಯೆ 