ರಾಘವೇಂದ್ರ ಕಾಲೋನಿಯಲ್ಲಿ ಒತ್ತುವರಿ ಪರಿಶೀಲನೆ
ಬಳ್ಳಾರಿ: ನಗರದ ರಾಘವೇಂದ್ರ ಕಾಲೋನಿಯ 2ನೇ ಹಂತದಲ್ಲಿ ಬುಡಾ ನಿವೇಶನವನ್ನು ಅನಧಿಕೃತ ವ್ಯಕ್ತಿ ಒತ್ತುವರಿ ಮಾಡಿಕೊಂಡಿರುವುದು ಗಮನಕ್ಕೆ ಬಂದ ಹಿನ್ನೆಲೆ ಬುಡಾ ಅಧ್ಯಕ್ಷ ದಮ್ಮೂರು ಶೇಖರ್ ಅವರು ಸೋಮವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಸದರಿ ಜಾಗವನ್ನು ಪುನಃ ಬುಡಾ ಅಧೀನಕ್ಕೆ ತೆಗೆದುಕೊಳ್ಳಲು ಬುಡಾ ಅಧಿಕಾರಿಗಳೊಂದಿಗೆ ಚಚರ್ಿಸಿದರು.
ಈ ಸಂದರ್ಭದಲ್ಲಿ ಬುಡಾ ಇಂಜಿನಿಯರ್ ರವಿಶಂಕರ್ ಸೇರಿದಂತೆ ಇತರರು ಇದ್ದರು