ಸಂತೋಷ ಮಣಗೀರಿಗೆ ಸ್ಫೂರ್ತಿದಾಯಕ ಪ್ರಶಸ್ತಿ
Inspirational award for Santosh Managiri
ಸಿಂದಗಿ 29; ಪಟ್ಟಣದ ಕನ್ನಡಪರ ಹೋರಾಟಗಾರ ಸಂತೋಷ ಮಣಗೀರಿ ಅವರಿಗೆ ರಾಜ್ಯಮಟ್ಟದ ಸ್ಫೂರ್ತಿದಾಯಕ ಪ್ರಶಸ್ತಿ ಲಭಿಸಿದೆ. ಡಾ.ಬಾಬಾಸಾಹೇಬ್ ಅಂಬೇಡ್ಕರ್ ಅವರ 134ನೇ ಜಯಂತಿ ಕಾರ್ಯಕ್ರಮವನ್ನು ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ಕೋರವಾರ ಶಾಖೆವತಿಯಿಂದ ಏಪ್ರಿಲ್ 26ರಂದು ಆಯೋಜಿಸಿರುವ ಕಾರ್ಯಕ್ರಮದಲ್ಲಿ ಸಂತೋಷ್ ಮಣಗಿರಿ ಅವರಿಗೆ ಪ್ರಶಸ್ತಿ ನೀಡಿ ಗೌರವಿಸಲಾಗಿದೆ.
ಕನ್ನಡ ನಾಡು ನುಡಿ ಮತ್ತು ಭಾಷೆಗಾಗಿ ಸುಮಾರು ವರ್ಷಗಳಿಂದ ಹೋರಾಟ ಮಾಡುತ್ತಿರುವ ಇವರು ಇನ್ನು ಹೆಚ್ಚು ಹೆಚ್ಚು ಪ್ರಶಸ್ತಿಗಳನ್ನು ಪಡೆಯಲಿ ಎಂದು ಹಿತೈಷಿಗಳು ಶುಭ ಕೋರಿದ್ದಾರೆ.
ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಜೋಡಿ ಕೊಲೆ : ಗ್ರಾಮದಲ್ಲಿ ತ್ವೇಷಮಯ ವಾತಾವರಣ
ಪುನರ್ ಅಭಿವೃದ್ಧಿಗೊಂಡ ಚೆನ್ನೈ ಪಾರ್ಕ್ ಅಮೃತ್ ರೈಲು ನಿಲ್ದಾಣವನ್ನು ಜುಲೈ 17ರಂದು ಉದ್ಘಾಟಿಸಲಿರುವ ಪ್ರಧಾನಿ ಮೋದಿ
ಅನಾಮಧೇಯ ಶವ ಪತ್ತೆ: ಮಹಿಳೆ ಕೊಲೆ ಪ್ರಕರಣ ಭೇದಿಸಿದ ಸಂಕೇಶ್ವರ ಪೊಲೀಸರು : ಆರೋಪಿ ಬಂಧನ
ಶಿವಕುಮಾರ್–ಸಿದ್ದರಾಮಯ್ಯ ಚರ್ಚೆ; ಕರ್ನಾಟಕ ಸಂಪುಟ ವಿಸ್ತರಣೆ ಕುರಿತ ಊಹಾಪೋಹಗಳಿಗೆ ಮತ್ತಷ್ಟು ಬಲ
ಶ್ರೀವಾರಿ ದರ್ಶನ, ವಸತಿ ಹಾಗೂ ಸೇವೆಗಳ ಬುಕ್ಕಿಂಗ್ಗೆ ಅಧಿಕೃತ ಟಿಟಿಡಿ ವೆಬ್ಸೈಟ್ನ್ನೇ ಬಳಸುವಂತೆ ಭಕ್ತರಿಗೆ ಟಿಟಿಡಿ ಮನವಿ
ಗಿಲ್ ಗಾಯದ ಆತಂಕದ ನಡುವೆ ಭಾರತಕ್ಕೆ ಏಕದಿನ ಸರಣಿ ಗೆಲ್ಲುವ ಅವಕಾಶ 