ಅಂಬೇಡ್ಕರ್ ಭಾವಚಿತ್ರಕ್ಕೆ ಅವಮಾನ: ಕಿಡಿಗೇಡಿಗಳ ವಿರುದ್ಧ ಕ್ರಮಕ್ಕೆ ಆಗ್ರಹ
Insult to Ambedkar's portrait: Demand for action against miscreants
ಸಿಂದಗಿ 10: ಹೊನ್ನಳ್ಳಿ ಗ್ರಾಪಂ ಹತ್ತಿರದಲ್ಲಿರುವ ಅಂಬೇಡ್ಕರ್ ವೃತ್ತದಲ್ಲಿನ ಭಾವಚಿತ್ರಕ್ಕೆ ಅವಮಾನ ಮಾಡಿದ ಕಿಡಿಗೇಡಿಗಳ ವಿರುದ್ಧ ಕೂಡಲೇ ಕ್ರಮಕೈಗೊಳ್ಳಬೇಕು ಎಂದು ಜಯ ಕರ್ನಾಟಕ ಸಂಘಟನೆ ತಾಲೂಕು ಪ್ರಧಾನ ಕಾರ್ಯದರ್ಶಿ ಶರಣು ಮನಗೂಳಿ ಆಗ್ರಹಿಸಿದರು.
ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಅವಮಾನ ಮಾಡಿದವರನ್ನು ಪತ್ತೆ ಹಚ್ಚಿ ಅವರ ಮೇಲೆ ಸೂಕ್ತ ಕಾನೂನು ಕ್ರಮಕೈಗೊಳ್ಳಬೇಕು ಎಂದು ಒತ್ತಾಯಿಸಿ ಟೈರ್ಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದರು. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರೀಶೀಲನೆ ನಡೆಸಿದ್ದಾರೆ.
ಈ ವೇಳೆ ದಸಂಸ ಮುಖಂಡ ಅಶೋಕ ಯಂಟಮಾನ, ಆನಂದ ತಳವಾರ, ಈರಣ್ಣ ಭಜಂತ್ರಿ, ಕುಮಾರ ಭಜಂತ್ರಿ, ಸುರೇಶ ಮಡಿವಾಳರ ಸೇರಿದಂತೆ ಅನೇಕರಿದ್ದರು.
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ 