'ಆರೋಗ್ಯ ಕ್ಷೇತ್ರದಲ್ಲಿ ದಾದಿಯರು ಸಲ್ಲಿಸುತ್ತಿರುವ ನಿಸ್ವಾರ್ಥ ಸೇವೆ'
International Nurses Day
ಲೋಕದರ್ಶನ ವರದಿ
ಜಮಖಂಡಿ 18: ದಾದಿಯರು ಜೀವವನ್ನು ಉಳಿಸುತ್ತಾರೆ. ಸಮಾಜ ಹಾಗೂ ಆರೋಗ್ಯ ಕ್ಷೇತ್ರದಲ್ಲಿ ದಾದಿಯರು ಸಲ್ಲಿಸುತ್ತಿರುವ ನಿಸ್ವಾರ್ಥ ಸೇವೆ, ಸಮರೆ್ಣ ಹಾಗೂ ಬದ್ಧತೆಯನ್ನು ಗೌರವಿಸುವ ಉದ್ದೇಶವಾಗಿದೆ. ದಾದಿಯರ ಕಾರ್ಯ ಮಹತ್ವದಾಗಿದೆ ಎಂದು ಕಾಲೇಜಿನ ಪ್ರಾಂಶುಪಾಲ ಡಾ, ವೀರಭದ್ರಪ್ಪ ಜಿ. ಮೆಂದಗುಡ್ಲಿ ಹೇಳಿದರು.
ಅವರು ನಗರದ ಬಿ.ಎಲ್.ಡಿ.ಇ. ಸಂಸ್ಥೆಯ ನಸಿಂರ್ಗ್ ಕಾಲೇಜಿನಲ್ಲಿ ಏರಿ್ಡಸಲಾದ ಅಂತರರಾಷ್ಟ್ರೀಯ ದಾದಿಯರ ದಿನಾಚರಣೆ ಕಾರ‌್ಯಕ್ರಮದಲ್ಲಿ ಮಾತನಾಡಿದರು. ಕಾಲೇಜಿನ ಪ್ರಾಂಶುಪಾಲ ಡಾ, ವೀರಭದ್ರಪ್ಪ ಜಿ. ಮೆಂದಗುಡ್ಲಿ ಡಾ, ಮಹೇಶ ಜಿ. ಪಾಟೀಲ, ಪ್ರೊ., ಎಸ್. ಎಚ್. ಲಗಲಿ ಜೋತಿ ಬೆಳಗಿಸುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು.
ಸರ್ಕಾರಿ ಆಸ್ಪತ್ರೆಯ ಹಿರಿಯ ದಾದಿಯರಾದ ಅಕ್ಕಮ್ಮ ದೇವಾಡಿಗ ಹಾಗೂ ಶ್ರೀದೇವಿ ಹುಲಿಹಾಳ ಅವರನ್ನು ಆರೋಗ್ಯ ಕ್ಷೇತ್ರದಲ್ಲಿ ಸಲ್ಲಿಸಿದ ಸೇವೆಗಾಗಿ ಸನ್ಮಾನಿಸಲಾಯಿತು. ವಿವಿಧ ಸ್ಪರ್ಧೆಗಳಲ್ಲಿ ಭಾಗವಹಿಸಿದವರಿಗೆ ಬಹುಮಾನ ವಿತರಿಸಲಾಯಿತು.
ವಂದನಾ ಚಿಕ್ಕರಡ್ಡಿ, ವರ್ಷಾ ನಿರೂಪಿಸಿದರು. ನಿರ್ವಹಿಸಿದರು. ಉಷಾ ಪೂಜಾರಿ, ಕಾವೇರಿ ಪೂಜಾರಿ ಪ್ರಾರ್ಥಿನಿಸಿದರು. ಶಿಫಾ ವಂದಿಸಿದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 