ಅಂತರಾಷ್ಟ್ರೀಯ ಯೋಗಾ ಸ್ಪರ್ಧೆ: ಭಾರತ ಪ್ರತಿನಿಧಿ ಹೇಮಾ ಆಯ್ಕೆ
International Yoga Competition: Hema selected to represent India
ರಾಣೇಬೆನ್ನೂರು 03 : ನಗರದ ಹೇಮಾ ರವೀಂದ್ರ ಕುಮಾರ ಅಂಗಡಿ ಅವರು ಜೂ. 07 ಶನಿವಾರದಂದು ವಿಯಟ್ನಾಂ ದೇಶದಲ್ಲಿ ನಡೆಯುತ್ತಿರುವ 2ನೇ ಅಂತರಾಷ್ಟ್ರೀಯ ಯೋಗಾಸನ ಸ್ಪರ್ಧೆಯಲ್ಲಿ ಭಾರತ ದೇಶವನ್ನು ಪ್ರತಿನಿಧಿಸಲು ಆಯ್ಕೆಯಾಗಿರುತ್ತಾರೆ. ಹೇಮಾ ರವೀಂದ್ರಕುಮಾರ ಅಂಗಡಿ ಕಳೆದ 15 ವರ್ಷಗಳಿಂದ ಯೋಗಾಭ್ಯಾಸ ಮಾಡುತ್ತಿದ್ದು, ಈವರೆಗೆ ರಾಜ್ಯ. ರಾಷ್ಟ್ರ ಹಾಗೂ ಅಂತರ ರಾಷ್ಟ್ರೀಯ ಯೋಗಾಸನ ಸ್ಪರ್ದೆಯಲ್ಲಿ ಸಾಧನೆ ಮಾಡಿದ್ದಾರೆ. ಈ ಎರಡನೇ ಅಂತಾರಾಷ್ಟ್ರೀಯ ಯೋಗಾಸನ ಸ್ಪರ್ಧೆಯಲ್ಲಿಯು ಭಾಗವಹಿಸಿ ಜಯಶಾಲಿಯಾಗಿ ಬರಲಿ ಎಂದು ಕುಟುಬಂಸ್ಥರು ಹಾಗೂ ಕ್ರೀಡಾಭಿಮಾನಿಗಳು ಶುಭ ಕೊರಿದ್ದಾರೆ.
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ 