ಕೇಂದ್ರ ಕಾರಾಗೃಹದಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ
International Yoga Day celebrated at Central Jail
ಲೋಕದರ್ಶನ ವರದಿ
ವಿಜಯಪುರ 22: ಕಾರಾಗೃಹವು ಕೇವಲ ಬಂದಿಗಳ ಕೇಂದ್ರವಲ್ಲ, ಇದೊಂದು ಸುಧಾರಣಾ ಕೇಂದ್ರವಾಗಿದೆ ಎಂದು ಕಾರಾಗೃಹದ ಅಧೀಕ್ಷಕರಾದ ಮಲ್ಲಿಕಾರ್ಜುನ ಎಸ್. ಮಾಳಿ ಅವರು ಹೇಳಿದರು.ಅವರು ನಗರದ ಕೇಂದ್ರ ಕಾರಾಗೃಹದಲ್ಲಿ ಆಯೋಜಿಸಲಾಗಿದ್ದ ಅಂತರಾಷ್ಟ್ರೀಯ ಯೋಗ ದಿನಾಚಾರಣೆಯ ಅಂಗವಾಗಿ ಯೋಗ ತರಬೇತಿ ಸಪ್ತಾಹ ಕಾರ್ಯಕ್ರಮದಲ್ಲಿ ಮಾತನಾಡಿದರು. ಬಂದಿಗಳಲ್ಲಿ ಪರಿವರ್ತನೆ ತರುವ ಪರಿವರ್ತನಾ ನಿಲಯವೂ ಆಗಿದೆ. ದೈನಂದಿನ ಯೋಗಾಭ್ಯಾಸವು ಬಂದಿಗಳ ಪುನರ್ವಸತಿ ಹಾಗೂ ವ್ಯಕ್ತಿತ್ವ ವಿಕಸನಕ್ಕೆ ಅತ್ಯಂತ ಸಹಕಾರಿಯಾಗಿದ್ದು, ಪ್ರತಿಯೊಬ್ಬರೂ ನಿಯಮಿತವಾಗಿ ಯೋಗಾಭ್ಯಾಸವನ್ನು ರೂಢಿಸಿಕೊಳ್ಳಬೇಕು. ಮುಂಬರುವ ದಿನಗಳಲ್ಲಿ ಕಾರಾಗೃಹದಲ್ಲಿ ನಿರಂತರವಾಗಿ ಯೋಗಾಭ್ಯಾಸ ಕಾರ್ಯಕ್ರಮಗಳು ಹಮ್ಮಿಕೊಳ್ಳಲಾಗುವುದು. ಕಾರಾಗೃಹದ ಬಂದಿಗಳನ್ನು ಉತ್ತಮ ನಾಗರೀಕರಾಗಿ ಸಮಾಜದ ಮುಖ್ಯ ವಾಹಿನಿಗೆ ಕಳುಹಿಸಲು ಶ್ರಮಿಸುವುದಾಗಿ ಹೇಳಿದರು.
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು 