ಕೃಷಿ ವಿಜ್ಞಾನ ಕೇಂದ್ರದಲ್ಲಿ ಅಂತರರಾಷ್ಟ್ರೀಯ ಯೋಗ ದಿನ ಆಚರಣೆ
International Yoga Day celebrated at Krishi Vigyan Kendra
ಮತ್ತಿಕೊಠಿ, 21 ; ಐಸಿಎಆರ್-ಕೆಎಲ್ಇ ಕೃಷಿ ವಿಜ್ಞಾನ ಕೇಂದ್ರ, ಮತ್ತಿಕೊಪ್ಪದಲ್ಲಿ ಅಂತರರಾಷ್ಟ್ರೀಯ ಯೋಗ ದಿನದ ಅಂಗವಾಗಿ ಯೋಗ ದಿನಾಚರಣೆಯನ್ನು ದಿನಾಂಕ 21.06.2025 ರಂದು ಆಚರಿಸಲಾಯಿತು. ಕೇಂದ್ರದ ಮುಖ್ಯಸ್ಥ ಡಾ. ಮಂಜುನಾಥ ಚೌರಡ್ಡಿಯವರು ಮಾತನಾಡಿ, ಈ ರ್ಷದ ಯೋಗ ದಿನಾಚರಣೆಯನ್ನು “ಒಂದು ಭೂಮಿ ಹಾಗೂ ಒಂದು ಆರೋಗ್ಯಕ್ಕಾಗಿ ಯೋಗ” ಎಂಬ ಘೋಷವಾಕ್ಯದೊಂದಿಗೆ ಆಚರಿಸಲಾಗುತ್ತಿದೆ ಎಂದರು.
ಈ ನಿಮಿತ್ಯ ಆಯೋಜಿಸಿದ ಯೋಗಾಭ್ಯಾಸದ ಅಧಿವೇಶನದಲ್ಲಿ ವಿಜ್ಞಾನಿ ಎಸ್. ಎಮ್. ವಾರದ ಯೋಗಾಭ್ಯಾಸ ಬೋಧಿಸಿದರು. ಕೃಷಿ ವಿಜ್ಞಾನ ಕೇಂದ್ರದ ವಿಜ್ಞಾನಿಗಳು, ಸಿಬ್ಬಂದಿಗಳು, ಕೃಷಿ ಪರಿಕರ ಮಾರಾಟಗಾರರು ಹಾಗೂ ಕೃಷಿ ಕಾರ್ಮಿಕರು ಪಾಲ್ಗೊಂಡಿದ್ದರು.
ಭಾಗವಹಿಸಿದ ಎಲ್ಲರೂ ಯೋಗದ ವಿವಿಧ ಆಸನಗಳನ್ನು ಹಾಗೂ ಪ್ರಾಣಾಯಾಮದ ಹಂತಗಳಾದ ಬಸ್ತ್ರಿಕಾ, ಕಪಾಲಬಾತಿ, ಅನುಲೋಮ ವಿಲೋಮ, ಬ್ರಾಹ್ಮರಿ ಹಾಗೂ ಓಂಕಾರಗಳನ್ನು ಅಭ್ಯಾಸ ಮಾಡಿದರು.
ಖಾತೆ ಮುಟ್ಟುಗೋಲಾದರೂ ಶಿವಂ ಸಂಸ್ಥೆಗೆ ಜನರಿಂದ ಇನ್ನೂ ದುಡ್ಡು ಠೇವಣಿ : ವಂಚನೆ ಜಾಲದಿಂದ ದೂರ ಇರಿ, ಜನರಿಗೆ ಸಿಐಡಿ ಡಿಐಜಿಪಿ ಗುಳೇದ್ ಮನವಿ
ಬಹುಕೋಟಿ ಹಣ ವಂಚನೆ : ಆದಿತ್ಯರಾಜ್ ಕೇಸು ಸಿಐಡಿಗೆ, ಸಿಇಓ ವಿರುದ್ಧ ಲುಕ್ ಔಟ್ ನೋಟಿಸ್ ಜಾರಿ, ಏರ್ಪೋರ್ಟ್ ಗಳಿಗೆ ಮಾಹಿತಿ ರವಾನೆ
ಚಿನ್ನ ದೋಚಿದ್ದ ಖದೀಮನ ಬಂಧನ : 15.73 ಲಕ್ಷ ಮೌಲ್ಯದ 103.97 ಗ್ರಾಂ ಚಿನ್ನ ವಶ
ಕಣಗಲಾ ಬಳಿ ಲಾರಿ, ದ್ವಿಚಕ್ರವಾಹನ ನಡುವೆ ಅಪಘಾತ : ಇಬ್ಬರ ಸಾವು
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ 