ಬೀದಿನಾಯಿಗಳನ್ನು ದತ್ತು ಪಡೆಯಲು ಆಹ್ವಾನ
Invitation to adopt stray dogs
ಯರಗಟ್ಟಿ : ಪಟ್ಟಣದ ವ್ಯಾಪ್ತಿಯಲ್ಲಿನ ಬೀದಿನಾಯಿಗಳನ್ನು ದತ್ತು ಪಡೆದು ಅವುಗಳನ್ನು ಪೋಷಣೆ ಮಾಡಲು ಇಚ್ಚಿಸುವವರು, ಪ್ರಾಣಿಗಳ ಸಂರಕ್ಷಣೆ ಸಂಕಲ್ಪ ಹೊಂದಿರುವವರು, ಪ್ರಾಣಿಗಳ ಮೇಲೆ ದಯ ಇರುವವರು ಬೀದಿ ನಾಯಿಗಳನ್ನು ದತ್ತು ಪಡೆಯಲು ಅಥವಾ ಆಶ್ರಯ ತಾಣದಲ್ಲಿರುವ ಬೀದಿನಾಯಿಗಳಿಗೆ ಆಹಾರ ಪೂರೈಸಲು ಇಚ್ಛಿಸುವವರು ಇದ್ದಲ್ಲಿ ಕೂಡಲೇ ಯರಗಟ್ಟಿ ಪಟ್ಟಣ ಪಂಚಾಯತ ಕಾರ್ಯಾಲಯಕ್ಕೆ ಸಂಪರ್ಕಿಸಬಹುದಾಗದೆ.
ಬೀದಿನಾಯಿಗಳಿಂದ ಸಾರ್ವಜನಿಕರಿಗೆ ಹಾಗೂ ಸಂಚರಿಸುವ ನಾಹನದಾರರಗೆ ಆಗುವ ತೊಂದರೆಯನ್ನು ನಿಯಂತ್ರಿಸಲು ಪಟ್ಟಣ ಪಂಚಾಯತಿ ವತಿಯಿಂದ ಹಿಡಿದು ಅವುಗಳ ಆಶ್ರಯ ತಾಣಕ್ಕೆ ಸಾಗಿಸಲಾಗುವುದು. ಹಾಗಾಗಿ ಎನ್.ಜಿ.ಓ ಸಂಘ ಸಂಸ್ಥೆಗಳು, ಪ್ರಾಣಿದಯಾ ಸಂಘಗಲು ಹಾಗೂ ಇತರೆ ಪ್ರಾಣಿ ಪ್ರಿಯರಿದ್ದಲ್ಲಿ ಪಟ್ಟಣ ಪಂಚಾಯತ ಕಾರ್ಯಾಲಯಕ್ಕೆ ಸಂಪರ್ಕಿಸಬಹುದು ಎಂದು ಪಟ್ಟಣ ಪಂಚಾಯತಿ ಮುಖ್ಯಾಧಿಕಾರಿಗಳಾದ ಮಹೇಶ ಭಜಂತ್ರಿ ಅವರು ಪ್ರಕಾಟಣೆಯಲ್ಲಿ ತಿಳಿಸಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 