ಸಾಂಕ್ರಾಮಿಕ ರೋಗದ ಭೀತಿಯಲ್ಲಿ ಇಲ್ಲಿನ ನಿವಾಸಿಗಳು ವರದಿ : ವೀರೇಶ ಈ ಸ್ಟಾಂಪಿನ
Is there no permanent solution to the garbage problem? Citizens' question
ಕಸದ ಸಮಸ್ಯೆಗೆ ಶಾಶ್ವತ ಪರಿಹಾರ ಇಲ್ಲವೇ? ನಾಗರಿಕರ ಪ್ರಶ್ನೆ
ಯಲಬುರ್ಗಾ 21: ಪಟ್ಟಣದಲ್ಲಿ ವಿದ್ಯಾರ್ಥಿಗಳು ಹಾಗೂ ನಾಗರಿಕರು ಓಡಾಡುವ ರಸ್ತೆ ಸಮರೆ್ಕ ನಿರ್ವಹಣೆಯಿಲ್ಲದೆ ಕಸದ ತೊಟ್ಟಿಯಾಗಿ ಮಾರ್ಪಟಟಿದೆ. ಗಲೀಜು, ದುರ್ವಾಸನೆ ನಡುವೆ ಒಲ್ಲದ ಮನಸ್ಸಿನಿಂದ ಓಡಾಡುವಂತಾಗಿದೆ. ಸ್ವಚ್ಛತೆ ಕಾಣದ ಗಟಾರಗಳ ಕೊಳಚೆ ನೀರುರಸ್ತೆ ಮೇಲೆ ಹರಿಯುತ್ತದೆ.
ಇನ್ನು ಸಂಜೆಯಾಗುತ್ತಲೇ ಮನೆಗಳಿಗೆ ದಾಳಿ ಇಡುವ ಸೊಳ್ಳೆಗಳ ಕಾಟವನ್ನು ಸಹಿಸಿಕೊಳ್ಳಲು ಆಗುತ್ತಿಲ್ಲ. ಮಳೆಗಾಲದ ಸಮಯದಲ್ಲಿ ಒಂದೇ ಕಡೆ ನೀರು ಸಂಗ್ರಹವಾಗುವುದರಿಂದ ಸಾಂಕ್ರಾಮಿಕ ರೋಗಗಳಾದ ಕಾಲರಾ, ಕರಳು ಬೇನೆ, ವಾಂತಿ ಬೇಧಿ, ಅತಿಸಾರ ಹಾಗೂ ಕಾಮಾಲೆ ಹರಡುವ ಸಾಧ್ಯತೆ ಹೆಚ್ಚಿರುತ್ತದೆ.ಎಚ್ಚರಿಕಾ ಕ್ರಮ ಕೈಗೊಳ್ಳಬೇಕಾದ ಇಲಾಖೆ, ಸ್ಥಳೀಯ ಸಂಸ್ಥೆಗಳು ಪೂರ್ಣ ಪ್ರಮಾಣದಲ್ಲಿತಮ್ಮ ಕೆಲಸ ಮಾಡಿಲ್ಲ. ಎಂದು ಇಲ್ಲಿನ ನಿವಾಸಿಗಳು ಅಸಮಾಧಾನ ವ್ಯಕ್ತಪಡಿಸುತ್ತಾರೆ.
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ 