ಬಳ್ಳಾರಿ

ಬಿಜೆಪಿ ಅಭ್ಯರ್ಥಿ ಏಚರೆಡ್ಡಿ ಸತೀಶ್‌ಗೆ ಜಿಲ್ಲಾಧಿಕಾರಿಗಳಿಂದ ಪ್ರಮಾಣ ಪತ್ರ ವಿತರಣೆ

ಬಿಜೆಪಿ ಅಭ್ಯರ್ಥಿ ಏಚರೆಡ್ಡಿ ಸತೀಶ್‌ಗೆ ಜಿಲ್ಲಾಧಿಕಾರಿಗಳಿಂದ ಪ್ರಮಾಣ ಪತ್ರ ವಿತರಣೆ

ಬಳ್ಳಾರಿ 14: ಕರ್ನಾಟಕ ವಿಧಾನಪರಿಷತ್ ಬಳ್ಳಾರಿ ಸ್ಥಳೀಯ ಸಂಸ್ಥೆಗಳ ಕ್ಷೇತ್ರದ ಚುನಾವಣೆಯಲ್ಲಿ ಭರ್ಜರಿ ಗೆಲವು ಸಾಧಿಸಿದ ಬಿಜೆಪಿ ಅಭ್ಯರ್ಥಿ ಏಚರೆಡ್ಡಿ ಸತೀಶ್ ಅವರಿಗೆ ಚುನಾವಣಾಧಿಕಾರಿಗಳು ಆಗಿರುವ ಜಿಲ್ಲಾಧಿಕಾರಿ ಪವನಕುಮಾರ ಮಾಲಪಾಟಿ ಅವರು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಮಂಗಳವಾರ ಪ್ರಮಾಣ ಪತ್ರ ವಿತರಣೆ ಮಾಡಿದರು. 

ಈ ಸಂದರ್ಭದಲ್ಲಿ ಚುನಾವಣಾ ವೀಕ್ಷಕರಾಗಿದ್ದ ರಾಮಪ್ರಸಾತ್ ಮನೋಹರ್, ಶಾಸಕ ಸೋಮಶೇಖರ್ ರೆಡ್ಡಿ ಸೇರಿದಂತೆ ಹಲವು ಬಿಜೆಪಿ ಮುಖಂಡರು ಇದ್ದರು. 


ಸುದ್ದಿ ಓದಿ