ಗೋಕಾಕ: ರೈತ- ಯೋಧರನ್ನು ಗೌರವಿಸುವದು ಎಲ್ಲ ನಾಗರಿಕರ ಕರ್ತವ್ಯ
ಲೋಕದರ್ಶನ ವರದಿ
ಗೋಕಾಕ 27: ಅನ್ನ ನೀಡಿದ ರೈತರ ಹಾಗೂ ದೇಶ ಕಾಯುವ ಯೋಧರನ್ನು ಗೌರವಿಸುವದು ಎಲ್ಲ ನಾಗರಿಕರ ಕರ್ತವ್ಯವಾಗಿದೆ ಎಂದು ನಗರದ ಮಯೂರ ಆಂಗ್ಲ ಮಾಧ್ಯಮ ಶಾಲೆಯ ಮುಖ್ಯೋಪಾಧ್ಯಾಯಿನಿ ಸಿ ಬಿ ಪಾಗದ ಹೇಳಿದರು.
ಅವರು, ಶುಕ್ರವಾರದಂದು ನಗರದ ಮಯೂರ ಆಂಗ್ಲ ಮಾಧ್ಯಮ ಶಾಲೆಯಲ್ಲಿ 20ನೇ ಕಾಗರ್ಿಲ ವಿಜಯೋತ್ಸವದ ಸ್ಮರಣೆಗಾಗಿ ಆಯೋಜಿಸಿದ್ಧ ಕಾಗರ್ಿಲ ವಿಜಯೋತ್ಸವ ಯುದ್ಧದಲ್ಲಿ ಪಾಲ್ಗೊಂಡ ಯೋಧರನ್ನು ಸನ್ಮಾನಿಸಿ ಮಾತನಾಡಿದರು. ತಮ್ಮ ಜೀವನದ ಹಂಗು ತೊರೆದು ನಮ್ಮ ಗಡಿಯನ್ನು ಕಾಯುವ ಸೈನಿಕರಿಂದ ನಾವೆಲ್ಲ ನೆಮ್ಮದಿಯ ಜೀವನ ನಡೆಸುತ್ತಿದ್ದೆವೆ. ಅಂತ ಸೈನಿಕರ ತ್ಯಾಗ ಬಲಿದಾನವನ್ನು ಸ್ಮರಿಸಬೇಕು. ನಮ್ಮ ಯೋಧರಿಗೆ ಹೆಚ್ಚಿನ ಶಕ್ತಿಯನ್ನು ಭಗವಂತ ಪಾಲಿಸಲೆಂದು ಪ್ರಾಥರ್ಿಸಿದರು.
ಇದೇ ಸಂದರ್ಭದಲ್ಲಿ ಕಾಗರ್ಿಲ್ ಯುದ್ಧದಲ್ಲಿ ಹುತಾತ್ಮರಾದ ಯೋಧರಿಗೆ ಶ್ರದ್ಧಾಂಜಲಿ ಸಲ್ಲಿಸಲಾಯಿತು. ವೇದಿಕೆಯ ಮೇಲೆ ಯೋಧರಾದ ಜಾಕೀರ ಹುಸೇನ ಮೋಮಿನ, ಕೆಂಪಣ್ಣ ಕೊಳೆಯಗೋಳ, ಶಿಕ್ಷಕ ಎಮ್ ಸಿ ವಣ್ಣೂರ ಇದ್ದರು. ಶಿಕ್ಷಕಿಯರಾದ ಎಸ್ ಆರ್ ಪಾಟೀಲ, ಸ್ವಾಗತಿಸಿದರು. ಪೂಣರ್ಿಮಾ ತಾಂವಶಿ ನಿರೂಪಿಸಿದರು, ಎಮ್ ಕೆ ಮಕಾಂದಾರ ವಂದಿಸಿದರು.
ಪುನರ್ ಅಭಿವೃದ್ಧಿಗೊಂಡ ಚೆನ್ನೈ ಪಾರ್ಕ್ ಅಮೃತ್ ರೈಲು ನಿಲ್ದಾಣವನ್ನು ಜುಲೈ 17ರಂದು ಉದ್ಘಾಟಿಸಲಿರುವ ಪ್ರಧಾನಿ ಮೋದಿ
ಅನಾಮಧೇಯ ಶವ ಪತ್ತೆ: ಮಹಿಳೆ ಕೊಲೆ ಪ್ರಕರಣ ಭೇದಿಸಿದ ಸಂಕೇಶ್ವರ ಪೊಲೀಸರು : ಆರೋಪಿ ಬಂಧನ
ಶಿವಕುಮಾರ್–ಸಿದ್ದರಾಮಯ್ಯ ಚರ್ಚೆ; ಕರ್ನಾಟಕ ಸಂಪುಟ ವಿಸ್ತರಣೆ ಕುರಿತ ಊಹಾಪೋಹಗಳಿಗೆ ಮತ್ತಷ್ಟು ಬಲ
ಶ್ರೀವಾರಿ ದರ್ಶನ, ವಸತಿ ಹಾಗೂ ಸೇವೆಗಳ ಬುಕ್ಕಿಂಗ್ಗೆ ಅಧಿಕೃತ ಟಿಟಿಡಿ ವೆಬ್ಸೈಟ್ನ್ನೇ ಬಳಸುವಂತೆ ಭಕ್ತರಿಗೆ ಟಿಟಿಡಿ ಮನವಿ
ಗಿಲ್ ಗಾಯದ ಆತಂಕದ ನಡುವೆ ಭಾರತಕ್ಕೆ ಏಕದಿನ ಸರಣಿ ಗೆಲ್ಲುವ ಅವಕಾಶ
ಜಿಎಸ್ಟಿ ಇಳಿಕೆ, ಸುಲಭ ಹಣಕಾಸು ನೆರವಿನಿಂದ ಆಟೋ ಉದ್ಯಮದ ಪ್ರಮುಖ ವಿಭಾಗಗಳಲ್ಲಿ ದಾಖಲೆಯ ಮೊದಲ ತ್ರೈಮಾಸಿಕ ಮಾರಾಟ 