ವಿದೇಶಾಂಗ ಸಚಿವ ಡಾ|| ಜೈಶಂಕರ್ ಬೆಲ್ಜಿಯಂ ಭೇಟಿ
ಬೆಲ್ಜಿಯಂ, ಫೆ 18, ವಿದೇಶಾಂಗ ವ್ಯವಹಾರಗಳ ಸಚಿವ ಡಾ|| ಎಸ್ ಜೈಶಂಕರ್ ಬೆಲ್ಜಿಯಂ ತಲುಪಿದ್ದಾರೆ. ಯೂರೋಪಿಯನ್ ಒಕ್ಕೂಟದ ನಾಯಕರೊಂದಿಗೆ ದ್ವಿಪಕ್ಷೀಯ ವಿಚಾರಗಳ ಮಾತುಕತೆ ಮತ್ತು ಮಾರ್ಚ್ ತಿಂಗಳಲ್ಲಿ ಬ್ರುಸೆಲ್ಸ್ ನಲ್ಲಿ ನಡೆಯಲಿರುವ 15 ನೇ ಭಾರತ – ಯೂರೋಪಿಯನ್ ಒಕ್ಕೂಟದ ಸಭೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಪಾಲ್ಗೊಳ್ಳಲಿದ್ದು ಅದರ ಸಿದ್ಧತೆ ಪರಿಶೀಲನೆಗಾಗಿ ಡಾ. ಜೈಶಂಕರ್ ಬ್ರುಸೆಲ್ಸ್ ಗೆ ಭೇಟಿ ನೀಡಿದ್ದಾರೆ. ಅವರು ಬೆಲ್ಜಿಯಂ ವಿದೇಶಾಂಗ ಸಚಿವ ಫಿಲಿಪ್ಪಿ ಗೋಫಿನ್ ಅವರನ್ನು ಭೇಟಿಯಾಗಿದ್ದಾರೆ.
ಬೆಳಗಾವಿಗೆ ಮೋಹನ್ ಭಾಗವತ್ ಭೇಟಿ: 9 ದಿನ ಡ್ರೋನ್ ಹಾರಾಟಕ್ಕೆ ನಿಷೇಧ, 3 ಸ್ಥಳಗಳು ರೆಡ್ ಝೋನ್ : ಡಿಸಿ ಆದೇಶ
ಕೋಲ್ಕತ್ತಾ ಟಿಎಂಸಿ ಕಚೇರಿ ವಿವಾದದ ಮೇಲೆ ಬಂಡಾಯ ಗುಂಪಿಗೆ ಮಮತಾ ಬ್ಯಾನರ್ಜಿ ತೀವ್ರ ವಾಗ್ದಾಳಿ, “ಸಂಸ್ಥೆಗಳನ್ನು ಸ್ವಾಧೀನಪಡಿಸಿಕೊಳ್ಳಲು ಸಾಧ್ಯವಿಲ್ಲ” ಎಂದು ಹೇಳಿಕೆ
ಸಿಸಿಬಿ ಪೊಲೀಸರ ದಾಳಿ–4.96 ಲಕ್ಷ ಮೌಲ್ಯದ ಹೆರಾಯಿನ್ ವಶ, ಓರ್ವ ಬಂಧನ
ಬೆಂಗಳೂರು ಕ್ವಾರಿ ಬಂಡೆ ಕುಸಿತ: ಬಿಹಾರದ ಏಳು ಕಾರ್ಮಿಕರು ಮೃತ
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ 