ಜೆಡಿಎಸ್ ಬಿ ಎಲ್ ಓ-2 ಬೂತ್ ಮಟ್ಟದ ಕಾರ್ಯಕರ್ತರ ಸಭೆ : ವಕ್ತಾರ ಪ್ರದೀಪ್- ಮಹೇಶಗೌಡ ಭಾಗಿ
JDS BLO-2 booth level workers' meeting: Spokesperson Pradeep- Mahesh Gowda participates
ರಾಣೇಬೆನ್ನೂರು 2 : ಸಾಲೇಶ್ವರ ಸಮುದಾಯ ಭವನದಲ್ಲಿ ಇದೆ ಏಪ್ರಿಲ್ 5,2026 ಭಾನುವಾರ ಮುಂಜಾನೆ 10:30 ಗಂಟೆಗೆ ಜೆಡಿಎಸ್ ಪಕ್ಷದ ಬಿ ಎಲ್ ಓ -2 ಸಭೆಯು ಆಯೋಜಿಸಿರುವುದಾಗಿ ಜೆಡಿಎಸ್ ಜಿಲ್ಲಾಧ್ಯಕ್ಷ ಮಂಜುನಾಥ ಗೌಡಶಿವಣ್ಣನವರ ತಿಳಿಸಿದ್ದಾರೆ. ಈ ಕುರಿತು ಗುರುವಾರ ಸಂಜೆ ಮಾಧ್ಯಮ ಪ್ರಕಟಣೆ ನೀಡಿರುವ ಅವರು, ಅಂದು ನಡೆಯುವ ಮಹತ್ವದ ಈ ಸಭೆಯಲ್ಲಿ ಜೆಡಿಎಸ್ ರಾಜ್ಯ ಮಾಧ್ಯಮ ವಕ್ತಾರರಾದ ಪ್ರದೀಪ್ ಮತ್ತು ಮಹೇಶ ಗೌಡ ಅವರು ಪಾಲ್ಗೊಳ್ಳಲಿದ್ದಾರೆ. ಕಾರಣ ಬೂತ್ ಮಟ್ಟದ ಎಲ್ಲಾ ಬಿ ಎಲ್ ಓ-2 ಗಳು ಮುಖಂಡರು, ಪದಾಧಿಕಾರಿಗಳು, ಕಾರ್ಯಕರ್ತರು, ಮಹಿಳೆಯರು, ಮಹಿಳಾ ಕಾರ್ಯಕರ್ತರು ಹಾಗೂ ಪಕ್ಷದ ಅಭಿಮಾನಿಗಳು ಪಾಲ್ಗೊಳ್ಳುವಂತೆ ಅವರು ಕೋರಿದ್ದಾರೆ.
ಬೆಳಗಾವಿಯ ಜಿಮಖಾನಾ ಕ್ಲಬ್ನಲ್ಲಿ ಗುಂಡಿನ ದಾಳಿ; ವ್ಯಕ್ತಿ ಅದೃಷ್ಟವಶಾತ್ ಪಾರು
ವಾರಾಣಸಿಯ 27 ವರ್ಷದ ಯುವಕನಿಗೆ ಕೋವಿಡ್-19 ದೃಢ; ಬಿಎಚ್ಯು ಆಸ್ಪತ್ರೆಗೆ ದಾಖಲಾತಿ
ಕ್ಷುಲ್ಲಕ ಕಾರಣಕ್ಕೆ ಪಿಕಾಸಿಯಿಂದ ವ್ಯಕ್ತಿಯ ಹತ್ಯೆ : ಖಾನಾಪೂರ ತಾಲೂಕಿನಲ್ಲಿ ಘಟನೆ
ಟ್ರಂಪ್ ನೌಕಾ ದಿಗ್ಬಂಧನ ಕ್ರಮ ಘೋಷಣೆ; ಇರಾನ್ ಮೇಲೆ ಅಮೆರಿಕದ ಮೂರನೇ ರಾತ್ರಿ ದಾಳಿ
ಹೆಚ್ಚಿನ ಬಡ್ಡಿ ಆಮಿಷ, 25.79 ಕೋಟಿ ವಂಚನೆ: ಮುಖ್ಯ ಆರೋಪಿ ಬಂಧನ: ನೊಂದವರು ಮಾಳಮಾರುತಿ ಠಾಣೆಗೆ ಸಂಪರ್ಕಿಸಿ
ಶ್ರೀಮುರಳಿ ಅಭಿನಯದ ‘ಪರಾಕ್’ ಟೀಸರ್ ಬಿಡುಗಡೆ; ಭರ್ಜರಿ ಆ್ಯಕ್ಷನ್ ಮತ್ತು ತೀವ್ರ ಕಥಾಹಂದರದ ಸುಳಿವು 