ಜೆಡಿಎಸ್ ವಕ್ತಾರ ವೆಂಕನಗೌಡ ನಿಖಿಲ್ ಕುಮಾರಸ್ವಾಮಿ ಭೇಟಿ
JDS spokesperson Venkanagouda meets Nikhil Kumaraswamy
ಗದಗ 17: ಜೆಡಿಎಸ್ ಪಕ್ಷದ ಯುವ ಘಟಕದ ರಾಜ್ಯ ಅಧ್ಯಕ್ಷರಾದ ನಿಖಿಲ್ ಕುಮಾರಸ್ವಾಮಿ ಅವರನ್ನು ಜೆಡಿಎಸ್ ಪಕ್ಷದ ರಾಜ್ಯ ವಕ್ತಾರ ವೆಂಕನಗೌಡ ಆರ್ ಗೋವಿಂದಗೌಡ್ರು ಬಾದಾಮಿಯಲ್ಲಿ ಭೇಟಿ ಮಾಡಿ ಗದಗ ಜಿಲ್ಲೆಯ ಪಕ್ಷದ ಸಂಘಟನೆ ಸೇರಿದಂತೆ ಮುಂಬರುವ ದಿನಗಳಲ್ಲಿ ಗದಗ ಮತಕ್ಷೇತ್ರದಲ್ಲಿ ಸಾರ್ವಜನಿಕರೊಂದಿಗೆ ಜನತಾದಳ ಪಕ್ಷದ ಕಾರ್ಯಕ್ರಮ ಆಯೋಜನೆ ಮಾಡುವ ಕುರಿತು ಚರ್ಚಿಸಿದರು. ಈ ವೇಳೆ ಪಕ್ಷದ ಮುಖಂಡರು ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 