ಜೆ.ಎಸ್.ಎಸ್ಸ್ನ ಸಂಶೋಧನಾ ಕಾರ್ಯಗಳು ರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಿಕೊಂಡಿವೆ : ಡಾ. ಅಜಿತ ಪ್ರಸಾದ
JSS's research work has been recognized at the national level: Dr. Ajit Prasad
ಲೋಕದರ್ಶನ ವರದಿ
ಧಾರವಾಡ 19 : ಜೆ.ಎಸ್.ಎಸ್ ಆರ್ಥಿಕ ಸಂಶೋಧನಾ ಸಂಸ್ಥೆ ಹಾಗೂ ಜನಸಂಖ್ಯಾ ಸಂಶೋಧನಾ ಕೇಂದ್ರ (ಐಇಆರ್/ಪಿಆರ್ಸಿ), ಧಾರವಾಡ ಸಂಸ್ಥೆಯ ಸಂಶೋಧನಾ ಕಾರ್ಯಗಳು ರಾಜ್ಯ ಹಾಗೂ ರಾಷ್ಟ್ರೀಯ ಮಟ್ಟದಲ್ಲಿ ಅಭಿವೃದ್ಧಿಗೆ ಸಂಬಂಧಿಸಿದ ನೀತಿ ರೂಪಿಸುವಲ್ಲಿ ಮಹತ್ವದ ಪಾತ್ರವಹಿಸುತ್ತಿದ್ದು, ಸಂಸ್ಥೆಯ ಕಾರ್ಯ ಚಟುವಟಿಕೆಗಳು ಎಲ್ಲರ ಗಮನ ಸೆಳೆಯುತ್ತಿವೆ ವಿಶೇಷವಾಗಿ ಎಂದು ಜನತಾ ಶಿಕ್ಷಣ ಸಮಿತಿಯ ಕಾರ್ಯದರ್ಶಿ ಡಾ. ಅಜಿತ ಪ್ರಸಾದ ಹೇಳಿದರು. ಅವರು ಐ.ಇ.ಆರ್/ಪಿ.ಆರ್.ಸಿ, ಧಾರವಾಡದಲ್ಲಿ ನೂತನವಾಗಿ ಮೇಲ್ದರ್ಜೆಗೇರಿಸಲಾದ ಸೆಮಿನಾರ ಹಾಲ್ನ್ನು ಉದ್ಘಾಟಿಸಿ ಸಿಬ್ಬಂದಿಯನ್ನು ಉದ್ದೇಶಿಸಿ ಮಾತನಾಡಿದರು.
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ 